BEL Recruitment 2019 : 30 ಸೀನಿಯರ್ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌)ಭಾರತದೆಲ್ಲೆಡೆ ಖಾಲಿ ಇರುವ 30 ಸೀನಿಯರ್ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸೆಪ್ಟೆಂಬರ್ 26,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಬಿಇಎಲ್‌ ನಲ್ಲಿ 30 ಸೀನಿಯರ್ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಸೀನಿಯರ್ ಅಸಿಸ್ಟೆಂಟ್ ಇಂಜಿನಿಯರ್
Organisation ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌)
Educational Qualification ಡಿಪ್ಲೋಮಾ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 30,000/- ರಿಂದ 1,20,000/-ರೂ
Application Start Date September 14, 2019
Application End Date September 26, 2019

ಶೈಕ್ಷಣಿಕ ವಿದ್ಯಾರ್ಹತೆ:

ಸೀನಿಯರ್ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳಿಗೆ ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಸೆಪ್ಟೆಂಬರ್ 1,2019 ರ ಅನ್ವಯ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನದ ವಿವರ:

ಸೀನಿಯರ್ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ತಿಂಗಳಿಗೆ 30,000/- ರಿಂದ 1,20,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳ ಬಗೆಗೆ ತಿಳಿಯಲು ಮೊದಲು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿಕೊಂಡ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಸೆಪ್ಟೆಂಬರ್ 26,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿಯ ವಿಳಾಸ:
ಡೆಪ್ಯುಟಿ ಜನರಲ್ ಮ್ಯಾನೇಜರ್ (ಹೆಚ್‌ಆರ್‌)/ಟಿ&ಬಿಎಸ್‌/ಹೆಚ್‌ಎಲ್‌ &ಎಸ್‌ಸಿಬಿ ಎಸ್‌ಬಿಯು,
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್,
ಜಾಲಹಳ್ಳಿ ಪೋಸ್ಟ್,
ಬೆಂಗಳೂರು-560013

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
BEL recruitment 2019 notification has been released on official website for the recruitment of 30 senior assistant engineer posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+