ಬಿಇಎಲ್‌ ನೇಮಕಾತಿ 2019: ಡೆಪ್ಯುಟಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌) ಡೆಪ್ಯುಟಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಜುಲೈ 31,2019 ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಬಿಇಎಲ್‌ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಡೆಪ್ಯುಟಿ ಇಂಜಿನಿಯರ್
Organisation ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌)
Educational Qualification ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ಸ್ ಇಂಜಿನಿಯರಿಂಗ್‌ನಲ್ಲಿ ಬಿ.ಇ / ಬಿ.ಟೆಕ್
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 40,000/- ರಿಂದ 1,40,000/-ರೂ
Application Start Date July 9, 2019
Application End Date July 31, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ಸ್ ಇಂಜಿನಿಯರಿಂಗ್‌ನಲ್ಲಿ ಬಿ.ಇ / ಬಿ.ಟೆಕ್
ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜೂನ್ 30,2019 ರ ಅನ್ವಯ ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಡೆಪ್ಯುಟಿ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/- ರಿಂದ 1,40,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ಪಿಡಬ್ಲ್ಯೂಡಿ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಬಿಇಎಲ್‌ನ ಅಧಿಕೃತ ವೆಬ್‌ಸೈಟ್‌ http://www.bel-india.in/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 31,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ

ಕ್ಲಿಕ್ ಮಾಡಿ ಮತ್ತು ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ

ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
BEL Recruitment 2019-20: Apply Online for 5 Deputy Engineers Vacancies. Bharat Electronics Limited (BEL) invited Online applications from eligible and interested candidates to fill up Deputy Engineers Posts through BEL official notification July 2019. Job seekers who are looking for a career in All India Government can make use of this opportunity. Apply online for these BEL Deputy Engineers jobs before 31st July 2019. Official website of BEL is www.bel-india.in recruitment 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+