ಬಿಇಎಲ್‌ ನೇಮಕಾತಿ 2019 : ಮ್ಯಾನೇಜ್ಮೆಂಟ್ ಇಂಡಸ್ಟ್ರಿಯಲ್ ಟ್ರೈನಿ ಹುದ್ದೆಗಳಿಗೆ ವಾಕ್-ಇನ್ ಇಂಟರ್ವ್ಯೂ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌) ನೇಮಕಾತಿ ಮ್ಯಾನೇಜ್ಮೆಂಟ್ ಇಂಡಸ್ಟ್ರಿಯಲ್ ಟ್ರೈನಿ ಹುದ್ದೆಗಳಿಗೆ ವಾಕ್-ಇನ್ ಇಂಟರ್ವ್ಯೂ ನಡೆಸಲಾಗುತ್ತಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ವಾಕ್-ಇನ್ ಇಂಟರ್ವ್ಯೂನಲ್ಲಿ ಭಾಗವಹಿಸಬಹುದು.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://www.bel-india.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಜೂನ್ 7,2019 ರಂದು ನಡೆಯುವ ವಾಕ್-ಇನ್ ಇಂಟರ್ವ್ಯೂನಲ್ಲಿ ಭಾಗವಹಿಸಬಹುದು. ಟ್ರೈನಿಗಳಿಗೆ ನೀಡಲಾಗುವ ಸ್ಟೈಫೆಂಡ್ ಮತ್ತು ಸಂದರ್ಶನ ನಡೆಯುವ ಸ್ಥಳದ ಬಗೆಗೆ ತಿಳಿಯಲು ಮುಂದೆ ಓದಿ.

 ಬಿಇಎಲ್ ನಲ್ಲಿಉದ್ಯೋಗಾವಕಾಶ ಜೂನ್ ೭ ರಂದು ವಾಕ್-ಇನ್ ಇಂಟರ್ವ್ಯೂ

CRITERIA DETAILS
Name Of The Posts ಮ್ಯಾನೇಜ್ಮೆಂಟ್ ಇಂಡಸ್ಟ್ರಿಯಲ್ ಟ್ರೈನಿ
Organisation ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌)
Educational Qualification ಇಂಟರ್‌ಮೀಡಿಯೇಟ್ ಸಿಎ / ಐಸಿಡಬ್ಲ್ಯೂಎ
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 12,000/-ರೂ
Application Start Date May 28, 2019
Application End Date June 7, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಇಂಟರ್‌ಮೀಡಿಯೇಟ್ ಸಿಎ / ಐಸಿಡಬ್ಲ್ಯೂಎ ಪ್ರಮಾಣಪತ್ರವನ್ನು ಹೊಂದಿರುವ ಆಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಅಕ್ಟೋಬರ್ 16,2019ರ ಅನ್ವಯ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ /ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 12,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ವಾಕ್-ಇನ್ ಇಂಟರ್ವ್ಯೂ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಜೂನ್ 7,2019 ರಂದು ನಡೆಯುವ ವಾಕ್ - ಇನ್ ಇಂಟರ್ವ್ಯೂನಲ್ಲಿ ಅಗತ್ಯ ದಾಖಲೆಗಳೊಂದಿಗೆ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳದ ವಿವರ:
ಹೊಂಗಿರಣ ಹಾಲ್,
ಸೆಂಟರ್ ಫಾರ್ ಲರ್ನಿಂಗ್ & ಡೆವಲಪ್ಮೆಂಟ್ (ಸಿಎಲ್‌ಡಿ),
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್,
ಜಾಲಹಳ್ಳಿ,
ಬೆಂಗಳೂರು-560013

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
BEL Recruitment 2019-20:Walk-in-Interview for Management Industrial Trainees vacancies. Bharat Electronics Limited (BEL) invited eligible and interested candidates to attend the walk-in-interview to fill up Management Industrial Trainees Post through BEL official notification 2019. Job Seekers who are looking for a career in Bangalore – Karnataka Government can make use of this opportunity. Walk-interview for these BEL Management Industrial Trainees jobs will held on 07th June 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X