ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಸಾಫ್ಟ್‌ವೇರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌) ನೇಮಕಾತಿ ಸಾಫ್ಟ್‌ವೇರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿಕೊಂಡ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 1,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಸಾಫ್ಟ್‌ವೇರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಸಾಫ್ಟ್‌ವೇರ್ ಇಂಜಿನಿಯರ್
Organisation ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌)
Educational Qualification ಬಿ.ಇ / ಬಿ.ಟೆಕ್, ಎಂ.ಇ / ಎಂ.ಟೆಕ್
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 30,000/-ರೂ
Application Start Date April 17, 2019
Application End Date May 1, 2019

ಶೈಕ್ಷಣಿಕ ವಿದ್ಯಾರ್ಹತೆ:

ಸಾಫ್ಟ್‌ವೇರ್ ಇಂಜಿನಿಯರ್ ಹುದ್ದೆಗಳಿಗೆ ಬಿ.ಇ / ಬಿ.ಟೆಕ್ ಮತ್ತು ಎಂ.ಇ / ಎಂ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಮೇ 1,2019 ರ ಅನ್ವಯ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳ ಬಗೆಗೆ ತಿಳಿಯಲು ಮೊದಲು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿಕೊಂಡ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 1,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿಯ ವಿಳಾಸ:
ಡೆಪ್ಯುಟಿ ಜನರಲ್ ಮ್ಯಾನೇಜರ್ ,
ಮಿಲಿಟರಿ ಕಮ್ಯುನಿಕೇಶನ್ ಎಸ್‌ಬಿಯು,
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್,
ಜಾಲಹಳ್ಳಿ ಪೋಸ್ಟ್,
ಬೆಂಗಳೂರು-560013

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
BEL Recruitment 2019-20: Apply Offline for 9 Software Engineers vacancies. Bharat Electronics Limited (BEL) invited applications from eligible and interested candidates to fill up Software Engineers Posts through BEL official notification 2019. Job seekers who are looking for a career in Bengaluru – Karnataka Government can make use of this opportunity. Apply offline for these BEL Software Engineers jobs before 01st May 2019. Official website of BEL is www.bel-india.in Recruitment 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+