BEL Recruitment 2020: 60 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್, 60 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಭಾರತದೆಲ್ಲೆಡೆ ಕೆಲಸ ನಿರ್ವಹಿಸಲು ಸಿದ್ಧರಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಗಸ್ಟ್ 26ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಬಿಇಎಲ್ ನಲ್ಲಿ 60 ಹುದ್ದೆಗಳ ನೇಮಕಾತಿ..ಆ.26ರೊಳಗೆ ಅರ್ಜಿ ಹಾಕಿ

ಹುದ್ದೆಗಳ ವಿವರ:

ಪ್ರಾಜೆಕ್ಟ್ ಇಂಜಿನಿಯರ್- ಮೆಡಿಕಲ್ ಡಿವೈಸಸ್ - 60 ಹುದ್ದೆಗಳು

ವಿದ್ಯಾರ್ಹತೆ:

ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಬಿ.ಇ/ಬಿ.ಟೆಕ್/ಬಿ.ಎಸ್ಸಿ ಮತ್ತು ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನುಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಆಗಸ್ಟ್ 1,2020ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾತಿ, ಪ.ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.

ವೇತನದ ವಿವರ:

ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/-ರಿಂದ 50,000/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಮೆರಿಟ್ ಲೀಸ್ಟ್ ತಯಾರಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ, ಆರ್ಥಿಕವಾಗಿ ಹಿಂದುಳಿದ ಮತ್ತು ಓಬಿಸಿ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಶಾಖೆಯಲ್ಲಿ ಪಾವತಿಸಬಹುದು. ಪ.ಜಾತಿ/ಪ.ಪಂಗಡ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅಭ್ಯರ್ಥಿಗಳು ಬಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ http://www.bel-india.in/ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 26,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಬಿಇಎಲ್ ನೇಮಕಾತಿ ಬಗೆಗಿನ ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
BEL recruitment 2020 notification has been released for the recruitment of 60 project engineer posts. Interested candidates can apply through online before august 26.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+