BEL Recruitment 2020: 10 ಸೀನಿಯರ್ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) 10 ಸೀನಿಯರ್ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಬಿಇಎಲ್ ನಲ್ಲಿ ಉದ್ಯೋಗಾವಕಾಶ...ಅ.24ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿರುತ್ತದೆ.

ವೇತನ:

ಸೀನಿಯರ್ ಅಸಿಸ್ಟೆಂಡ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು 30,000/- ರಿಂದ 1,20,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ https://bel-india.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅಕ್ಟೋಬರ್ 24,2020ರೊಳಗೆ ಅರ್ಜಿಯನ್ನು ಪೋಸ್ಟ್ ಅಥವಾ ಕೊರಿಯರ್ ಮೂಲಕ ತಲುಪಿಸಬೇಕಿರುತ್ತದೆ.

ಕಛೇರಿ ವಿಳಾಸ:
DGM, Bharat Electronics Limited (BEL),
Ghaziabad,
P.O Bharat Nagar,
Sahibabad,
Ghaziabad (U.P) -201010.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಓದಿ.

For Quick Alerts
ALLOW NOTIFICATIONS  
For Daily Alerts

English summary
BEL recruitment 2020 notification has been released for 10 senior assistant engineer posts. Interested candidates can apply before October 24.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X