BEL Recruitment 2020: ವಿಸಿಟಿಂಗ್ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌) 2 ವಿಸಿಟಿಂಗ್ ವೈದ್ಯಕೀಯ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಮಾರ್ಚ್ 31,2020 ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಬಿಇಎಲ್‌ ನಲ್ಲಿ ಉದ್ಯೋಗಾವಕಾಶ..ಮಾ.31ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ವಿಸಿಟಿಂಗ್ ವೈದ್ಯಕೀಯ ಅಧಿಕಾರಿ
Organisation ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌)
Educational Qualification ಬಿ.ಎ.ಎಂ.ಎಸ್/ಬಿ.ಹೆಚ್‌.ಎಂ.ಎಸ್.
Job Location ಚೆನ್ನೈ- ತಮಿಳುನಾಡು
Application End Date March 31, 2020

ವಿದ್ಯಾರ್ಹತೆ:

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌) ನೇಮಕಾತಿಯ ವಿಸಿಟಿಂಗ್ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಬಿ.ಎ.ಎಂ.ಎಸ್/ಬಿ.ಹೆಚ್‌.ಎಂ.ಎಸ್. ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಬೋರ್ಡ್‌/ಸಂಸ್ಥೆ ಅಥವಾ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಮಾರ್ಚ್ 1,2020 ರ ಅನ್ವಯ ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ವೈದ್ಯಾಧಿಕಾರಿಯ ಪ್ರತಿ ಭೇಟಿಗೆ 600/-ರೂ ಗಳನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬಿಇಎಲ್‌ನ ಅಧಿಕೃತ ವೆಬ್‌ಸೈಟ್‌ http://bel-india.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಮಾರ್ಚ್ 31.2020ರೊಳಗೆ ಪೋಸ್ಟ್ ಅಥವಾ ಕೊರಿಯರ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕಚೇರಿಯ ವಿಳಾಸ:
ಸೀನಿಯರ್ ಡೆಪ್ಯುಟಿ ಜನರಲ್ ಮ್ಯಾನೇಜರ್,
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್,
ಬಿಇಎಲ್‌-ಆರ್ಮಿ ರಸ್ತೆ,
ನಂದಂಬಕ್ಕಂ,
ಚೆನ್ನೈ-600089

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನಿಗದಿತ ಅರ್ಜಿ ನಮೂನೆಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Bharat Electronics Limited (BEL) recruitment 2020 notification has been released on official website for the recruitment of 2 visiting medical officer posts. Interested candidates can apply before 31st March 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+