BEL Recruitment 2020: 30 ಪ್ರಾಜೆಕ್ಟ್ ಇಂಜಿನಿಯರ್- I ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌) 30 ಪ್ರಾಜೆಕ್ಟ್ ಇಂಜಿನಿಯರ್- I ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಜನವರಿ 31,2020 ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಬಿಇಎಲ್‌ ನಲ್ಲಿ 30 ಹುದ್ದೆಗಳ ನೇಮಕಾತಿ..ಜ.31ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಪ್ರಾಜೆಕ್ಟ್ ಇಂಜಿನಿಯರ್- I
Organisation ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌)
Educational Qualification ಬಿ.ಇ /ಬಿ.ಟೆಕ್
Job Location ಬೆಂಗಳೂರು, ಗುಜರಾತ್, ರಾಜಸ್ಠಾನ್, ಹರಿಯಾಣ, ಪಂಜಾಬ್, ಲೆಹ್, ಜಮ್ಮು ಮತ್ತು ಕಾಶ್ಮೀರ
Salary Scale ತಿಂಗಳಿಗೆ 35,000/- ರೂ
Application Start Date January 15, 2020
Application End Date January 31, 2020

ವಿದ್ಯಾರ್ಹತೆ:

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌) ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್- I ಹುದ್ದೆಗಳಿಗೆ ಬಿ.ಇ ಅಥವಾ ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಬೋರ್ಡ್‌/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜನವರಿ 1,2020 ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಪ್ರಾಜೆಕ್ಟ್ ಇಂಜಿನಿಯರ್- I ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/- ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಬೇಕಿದ್ದು, ಆರ್ಥಿಕವಾಗಿ ಹಿಂದುಳಿದ/ಓಬಿಸಿ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಚಲನ್/ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್‌)ನ ಅಧಿಕೃತ ವೆಬ್‌ಸೈಟ್‌ http://www.bel-india.in/ ಗೆ ಹೋಗಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಜನವರಿ 31.2020ರೊಳಗೆ ಪೋಸ್ಟ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕಚೇರಿಯ ವಿಳಾಸ:

ಮ್ಯಾನೇಜರ್,
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್,
ಜಾಲಹಳ್ಳಿ ಪೋಸ್ಟ್,
ಬೆಂಗಳೂರು-560013.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Bharat Electronics Limited (BEL) recruitment 2020 notification has been released on official website for the recruitment of 30 project engineer-I posts. Interested candidates can apply before 31st January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+