BEL Recruitment 2020: 50 ಗ್ರಾಜುಯೇಟ್ ಇಂಜಿನಿಯರಿಂಗ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಿಇಎಲ್ ನಲ್ಲಿ 50 ಹುದ್ದೆಗಳ ನೇಮಕಾತಿ..ನ.23ರೊಳಗೆ ಅರ್ಜಿ ಹಾಕಿ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) 50 ಗ್ರಾಜುಯೇಟ್ ಇಂಜಿನಿಯರಿಂಗ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 23,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಬಿಇಎಲ್ ನಲ್ಲಿ 50 ಹುದ್ದೆಗಳ ನೇಮಕಾತಿ..ನ.23ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಗ್ರಾಜುಯೇಟ್ ಇಂಜಿನಿಯರಿಂಗ್ ಅಪ್ರೆಂಟಿಸ್ ಹುದ್ದೆಗಳಿಗೆ ಬಿ.ಇ ಅಥವಾ ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಬಿಇಎಲ್ ನಲ್ಲಿ 50 ಹುದ್ದೆಗಳ ನೇಮಕಾತಿ..ನ.23ರೊಳಗೆ ಅರ್ಜಿ ಹಾಕಿ

ವಯೋಮಿತಿ:

ಡಿಸೆಂಬರ್ 31,2020ರ ಅನ್ವಯ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ.ಜಾ/ಪ.ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಬಿಇಎಲ್ ನಲ್ಲಿ 50 ಹುದ್ದೆಗಳ ನೇಮಕಾತಿ..ನ.23ರೊಳಗೆ ಅರ್ಜಿ ಹಾಕಿ

ವೇತನ:

ಗ್ರಾಜುಯೇಟ್ ಇಂಜಿನಿಯರಿಂಗ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 11,110/-ರೂ ಸ್ಟೈಫೆಂಡ್ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ಬಿ.ಇ/ಬಿ.ಟೆಕ್ ನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಬಿಇಎಲ್ ನಲ್ಲಿ 50 ಹುದ್ದೆಗಳ ನೇಮಕಾತಿ..ನ.23ರೊಳಗೆ ಅರ್ಜಿ ಹಾಕಿ

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ https://bel-india.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 23,2020ರೊಳಗೆ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
BEL recruitment 2020 notification has been released for 50 graduate engineering apprentice posts. Interested candidates can apply through online before November 23.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+