BEL Recruitment 2020: ಟ್ರೈನಿ ಅಧಿಕೃತ ಭಾಷಾ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಟ್ರೈನಿ ಅಧಿಕೃತ ಭಾಷಾ ಅಧಿಕಾರಿ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಡಿಸೆಂಬರ್ 31,2020ರೊಳಗೆ ಅರ್ಜಿ ಸಲ್ಲಿಸಬೇಕಿರುತ್ತದೆ. ಹುದ್ದೆಗಳಿಗೆ ಕೇಳಲಾಗಿರುವ ಸಂಪೂರ್ಣ ಅರ್ಹತೆಗಳ ವಿವರ ಇಲ್ಲಿದೆ.

ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ

ವಿದ್ಯಾರ್ಹತೆ:

ಹಿಂದಿ ವಿಷಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂಧ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಡಿಸೆಂಬರ್ 1,2020ರ ಅನ್ವಯ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಟ್ರೈನಿ ಅಧಿಕೃತ ಭಾಷಾ ಅಧಿಕಾರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/- ರಿಂದ 31,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಸಾಮಾನ್ಯ/ಓಬಿಸಿ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಮೆರಿಟ್, ವೃತ್ತಿ ಅನುಭವ ಆಧಾರದ ಮೇಲೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.bel-india.in/ ಗೆ ಭೇಟಿ ನೀಡಿ, ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ಡಿಸೆಂಬರ್ 31,2020ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Manager,
Central research laboratory,
bharat electronics limited,
jalahalli post,
bangalore-560013.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
BEL recruitment 2020 notification has been released for trainee official language officer posts. Interested candidates can apply before December 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+