BEL Recruitment 2021: 16 ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) 16 ಟ್ರೈನಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಫೆಬ್ರವರಿ 16,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಬಿಇಎಲ್ ನಲ್ಲಿ ಉದ್ಯೋಗಾವಕಾಶ...ಆಸಕ್ತರು ಫೆಬ್ರವರಿ 16ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಜನವರಿ 1,2021ರ ಅನ್ವಯ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಓಬಿಸಿ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವ‍ರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/- ರಿಂದ 31,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://bel-india.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 16,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
BEL recruitment 2021 notification has been released for 16 trainee engineer posts. Interested candidates can apply through online before February 16.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+