BEL Recruitment 2021 : 20 ಸೀನಿಯರ್ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ 20 ಸೀನಿಯರ್ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಡಿಸೆಂಬರ್ 11,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಬಿಇಎಲ್ ನಲ್ಲಿ ಉದ್ಯೋಗಾವಕಾಶ... ತಿಂಗಳಿಗೆ 1,20,000/-ರೂ ವೇತನ ಪಡೆಯುವ ಅವಕಾಶ

ವಿದ್ಯಾರ್ಹತೆ:

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯಲ್ಲಿ ಪ್ರಕಟಿಸಿರುವಂತೆ ಸೀನಿಯರ್ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳಿಗೆ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆ ಅಥವಾ ಅದಕ್ಕೆ ಸಮಾನವಾದ ವಿದ್ಯಾರ್ಹತೆಯನ್ನು ಹೊಂದಿರುವ ಮಾಜಿ ಸೈನಿಕ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ನಿಯಮಾನುಸಾರ ನವೆಂಬರ್ 1,2021ರ ಅನ್ವಯ ಸೀನಿಯರ್ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಲು ಅರ್ಹರು. ಪ. ಜಾ/ಪ.ಪಂ, ಓಬಿಸಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿಯ ಸೀನಿಯರ್ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರಿಂದ 1,20,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿಯ ಸೀನಿಯರ್ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿಯ ಸೀನಿಯರ್ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಲದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ https://www.bel-india.in/ ಗೆ ಭೇಟಿ ನೀಡಿ. ಅಲ್ಲಿ ಲಭ್ಯವಿರುವ ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ನಂತರ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಡಿಸೆಂಬರ್ 11,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ:

Sr.DGM (HR), Naval Systems SBU,

Bharat Electronics Ltd,

Jalahalli post, Bangalore - 560 013

ಅಭ್ಯರ್ಥಿಗಳು ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
BEL recruitment 2021 notification has been released for 20 senior assistant engineer Posts. Interested candidates can apply through offline before December 11.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+