BEL Recruitment 2021: 205 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಜಾಲಹಳ್ಳಿ, ಬೆಂಗಳೂರು 205 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಜನವರಿ 22,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಬಿಇಎಲ್ ನಲ್ಲಿ ಉದ್ಯೋಗಾವಕಾಶ...ಜ.22ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ನಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಅಪ್ರೆಂಟಿಸ್ ಹುದ್ದೆಗಳಿಗೆ ಗರಿಷ್ಟ 22 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಸ್ಟೈಫೆಂಡ್:

ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,400/-ರೂ ಸ್ಟೈಫೆಂಡ್ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರನ್ನು ಮೆರಿಟ್ ಆಧಾರದ ಮೇಲೆ ಶಾರ್ಟ್ ಲೀಸ್ಟ್ ಮಾಡಿ ನಂತರ ದಾಖಲೆ ಪರಿಶೀಲನೆ ಮಾಡುವ ಮೂಲಕ ಅಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಬಿಇಎಲ್ ನ ಅಧಿಕೃತ ವೆಬ್‌ಸೈಟ್ https://bel-india.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 22,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
BEL recruitment 2021 notification has been released for 205 apprentice posts. Interested candidates can apply before January 22.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+