BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

 

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ 205 ಟೆಕ್ನೀಶಿಯನ್ (ಡಿಪ್ಲೋಮಾ) ಅಪ್ರೆಂಟಿಸಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

ವಿದ್ಯಾರ್ಹತೆ:

ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಗರಿಷ್ಟ 22 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಟೆಕ್ನೀಶಿಯನ್ (ಡಿಪ್ಲೋಮಾ) ಅಪ್ರೆಂಟಿಸಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,400/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ದಾಖಲೆ ಪರಿಶೀಲನೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.bel-india.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 19,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
BEL recruitment 2021 notification has been released for 205 technician (diploma) apprentices posts. Interested candidates can apply before January 19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X