BEL Recruitment 2021: 26 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಭಿಇಎಲ್) 26 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅಸಕ್ತರು ಫೆಬ್ರವರಿ 18,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ನೋಡಿ.

ಬಿಇಎಲ್ ನಲ್ಲಿ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಫೆ.18ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್/ಬಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಫೆಬ್ರವರಿ 1,2021ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಅಭ್ಯರ್ಥಿಗಳು ಅರ್ಜಿ ಹಾಕಬಹುದು. ಓಬಿಸಿ, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವ‍ರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/- ರಿಂದ 50,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಬಿಇಎಲ್ ನ ಅಧಿಕೃತ ವೆಬ್‌ಸೈಟ್ https://bel-india.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಫೆಬ್ರವರಿ 18,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Dy, General Manager (HR),
Bharat electronics limited,
I.E Nacharam,
Hyderabad-500076.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
BEL recruitment 2021 notification has been released for 26 project engineer posts. Interested candidates can apply before February 18.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+