BEL Recruitment 2021: ಐಟಿಐ ಅಪ್ರೆಂಟಿಶಿಪ್ ತರಬೇತಿಗೆ ಅರ್ಜಿ ಆಹ್ವಾನ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಐಟಿಐ ಅಪ್ರೆಂಟಿಶಿಪ್ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜನವರಿ 17,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ತಿಳಿಯಲು ಮುಂದೆ ಓದಿ.

ಬಿಇಎಲ್ ನಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

10ನೇ ತರಗತಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸ್ಟೈಫೆಂಡ್:

ಐಟಿಐ ಅಪ್ರೆಂಟಿಶಿಪ್ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8,050/-ರೂ ಸ್ಟೈಫೆಂಡ್ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.bel-india.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 17,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
BEL recruitment 2021 notification has been released for ITI apprenticeship training posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X