BEL Recruitment 2022 : 13 ಪ್ರಾಜೆಕ್ಟ್ ಇಂಜಿನಿಯರ್ I ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನಲ್ಲಿ 13 ಪ್ರಾಜೆಕ್ಟ್ ಇಂಜಿನಿಯರ್ I ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಬಿಇಎಲ್ ನಲ್ಲಿ ಉದ್ಯೋಗಾವಕಾಶ...ಏ.9ರೊಳಗೆ ಅರ್ಜಿ ಹಾಕಿ

ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಏಪ್ರಿಲ್ 9,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

BEL ನೇಮಕಾತಿ 2022 ವಿದ್ಯಾರ್ಹತೆ ಮತ್ತು ಅನುಭವ :

BEL ನೇಮಕಾತಿ 2022 ವಿದ್ಯಾರ್ಹತೆ ಮತ್ತು ಅನುಭವ :

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್ I ಹುದ್ದೆಗಳಿಗೆ ಬಿ.ಇ/ಬಿ.ಟೆಕ್ ಮತ್ತು ಬಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಆದ್ಯತೆಯನ್ನು ನೀಡಲಾಗುವುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

BEL ನೇಮಕಾತಿ 2022 ವಯೋಮಿತಿ :

BEL ನೇಮಕಾತಿ 2022 ವಯೋಮಿತಿ :

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್ I ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾರ್ಚ್ 1,2022ರ ಅನ್ವಯ ಗರಿಷ್ಟ 32 ವರ್ಷ ವಯೋಮಿತಿಯೊಳಗಿರಬೇಕು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

BEL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

BEL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್ I ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಮತ್ತು ವೃತ್ತಿ ಅನುಭವದ ಆಧಾರದ ಮೇಲೆ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

BEL ನೇಮಕಾತಿ 2022 ವೇತನ :

BEL ನೇಮಕಾತಿ 2022 ವೇತನ :

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್ I ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/-ರೂ ವೇತನ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

BEL ನೇಮಕಾತಿ 2022 ಅರ್ಜಿ ಶುಲ್ಕ :

BEL ನೇಮಕಾತಿ 2022 ಅರ್ಜಿ ಶುಲ್ಕ :

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್ I ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 472/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಕಲೆಕ್ಟ್ ಅಥವಾ ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

BEL ನೇಮಕಾತಿ 2022 ಅರ್ಜಿ ಸಲ್ಲಿಕೆ :

BEL ನೇಮಕಾತಿ 2022 ಅರ್ಜಿ ಸಲ್ಲಿಕೆ :

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್ I ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.bel-india.in/Default.aspx ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನ ಡೌನ್‌ಲೋಡ್ ಮಾಡಿ ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ನಂತರ ಕಚೇರಿಗೆ ಏಪ್ರಿಲ್ 9,2022ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ :
DGM (HR/MR,MS&ADSN)
Bharat Electronics Limited
Jalahalli P.O., Bengaluru 560013.

ಅಭ್ಯರ್ಥಿಗಳು ಬಿಇಎಲ್ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Bharat electronics limited (BEL) recruitment 2022 notification has been released for 13 project engineer-I posts. Interested candidates can apply before April 9.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+