BEL Recruitment 2022 : 247 ಪ್ರಾಜೆಕ್ಟ್ ಇಂಜಿನಿಯರ್, ಟ್ರೈನಿ ಇಂಜಿನಿಯರ್ ಮತ್ತು ಟ್ರೈನಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನಲ್ಲಿ 247 ಪ್ರಾಜೆಕ್ಟ್ ಇಂಜಿನಿಯರ್, ಟ್ರೈನಿ ಇಂಜಿನಿಯರ್ ಮತ್ತು ಟ್ರೈನಿ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

 
 ಬಿಇಎಲ್ ನಲ್ಲಿ 247 ಹುದ್ದೆಗಳ ನೇಮಕಾತಿ

ಬೆಂಗಳೂರಿನಲ್ಲಿ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾದಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಜನವರಿ 20,2022 ರಿಂದ ಫೆಬ್ರವರಿ 4,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

BEL ನೇಮಕಾತಿ 2022 ಖಾಲಿ ಹುದ್ದೆಗಳ ವಿವರ :

BEL ನೇಮಕಾತಿ 2022 ಖಾಲಿ ಹುದ್ದೆಗಳ ವಿವರ :

ಟ್ರೈನಿ ಇಂಜಿನಿಯರ್ - 169 ಹುದ್ದೆಗಳು
ಪ್ರಾಜೆಕ್ಟ್ ಇಂಜಿನಿಯರ್ - 67 ಹುದ್ದೆಗಳು
ಟ್ರೈನಿ ಆಫೀಸರ್ - 11 ಹುದ್ದೆಗಳು
ಒಟ್ಟು 247 ಹುದ್ದೆಗಳು

BEL ನೇಮಕಾತಿ 2022 ವಿದ್ಯಾರ್ಹತೆ ಮತ್ತು ಅನುಭವ :

BEL ನೇಮಕಾತಿ 2022 ವಿದ್ಯಾರ್ಹತೆ ಮತ್ತು ಅನುಭವ :

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್, ಟ್ರೈನಿ ಇಂಜಿನಿಯರ್ ಮತ್ತು ಟ್ರೈನಿ ಆಫೀಸರ್ ಹುದ್ದೆಗಳಿಗೆ ಬಿ.ಇ/ಬಿ.ಟೆಕ್/ಬಿ.ಎಸ್ಸಿ; ಎಂಬಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

BEL ನೇಮಕಾತಿ 2022 ವಯೋಮಿತಿ :
 

BEL ನೇಮಕಾತಿ 2022 ವಯೋಮಿತಿ :

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯ ರ್, ಟ್ರೈನಿ ಇಂಜಿನಿಯರ್ ಮತ್ತು ಟ್ರೈನಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನವರಿ 1,2022ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿರಬೇಕು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

BEL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

BEL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯ ರ್, ಟ್ರೈನಿ ಇಂಜಿನಿಯರ್ ಮತ್ತು ಟ್ರೈನಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

BEL ನೇಮಕಾತಿ 2022 ವೇತನ :

BEL ನೇಮಕಾತಿ 2022 ವೇತನ :

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯ ರ್, ಟ್ರೈನಿ ಇಂಜಿನಿಯರ್ ಮತ್ತು ಟ್ರೈನಿ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರಿಂದ 55,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

BEL ನೇಮಕಾತಿ 2022 ಅರ್ಜಿ ಶುಲ್ಕ :

BEL ನೇಮಕಾತಿ 2022 ಅರ್ಜಿ ಶುಲ್ಕ :

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯ ರ್ ಹುದ್ದೆಗಳಿಗೆ 500/-ರೂ ಮತ್ತು ಟ್ರೈನಿ ಇಂಜಿನಿಯರ್/ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಕಲೆಕ್ಟ್ ಅಥವಾ ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

BEL ನೇಮಕಾತಿ 2022 ಅರ್ಜಿ ಸಲ್ಲಿಕೆ :

BEL ನೇಮಕಾತಿ 2022 ಅರ್ಜಿ ಸಲ್ಲಿಕೆ :

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯ ರ್, ಟ್ರೈನಿ ಇಂಜಿನಿಯರ್ ಮತ್ತು ಟ್ರೈನಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.bel-india.in/Default.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜನವರಿ 20,2022 ರಿಂದ ಫೆಬ್ರವರಿ 4,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಬಿಇಎಲ್ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Bharat electronics limited (BEL) recruitment 2022 notification has been released for 247 project engineer, trainee engineer and trainee officer posts. Interested candidates can apply before February 4.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X