BEL Recruitment 2022 : 360 ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನಲ್ಲಿ 360 ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಬಿಇಎಲ್ ನಲ್ಲಿ  360 ಹುದ್ದೆಗಳ ನೇಮಕಾತಿ

ಬೆಂಗಳೂರಿನಲ್ಲಿ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾದಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 23,2022 ರಿಂದ ಮಾರ್ಚ್ 10,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

BEL ನೇಮಕಾತಿ 2022 ವಿದ್ಯಾರ್ಹತೆ ಮತ್ತು ಅನುಭವ :

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಬಿ.ಇ/ಬಿ.ಟೆಕ್/ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

BEL ನೇಮಕಾತಿ 2022 ವಯೋಮಿತಿ :

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

BEL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

BEL ನೇಮಕಾತಿ 2022 ವೇತನ :

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 11,110/- ರೂ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,400/-ರೂ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

BEL ನೇಮಕಾತಿ 2022 ಅರ್ಜಿ ಶುಲ್ಕ :

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

BEL ನೇಮಕಾತಿ 2022 ಅರ್ಜಿ ಸಲ್ಲಿಕೆ :

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.bel-india.in/Default.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಫೆಬ್ರವರಿ 23,2022 ರಿಂದ ಮಾರ್ಚ್ 10,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಬಿಇಎಲ್ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Bharat electronics limited (BEL) recruitment 2022 notification has been released for 360 graduate and diploma apprentice posts. Interested candidates can apply before March 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+