ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಲ್ಲಿ ಕಾಂಟ್ರೆಕ್ಟ್ ಇಂಜಿನೀಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ರಾಡ್‌ಕಾಸ್ಟ್ ಇಂಜಿನೀಯರಿಂಗ್ ಕಂಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ರೀಜಿನಲ್ ಕಂಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

By Nishmitha Bekal

ಬ್ರಾಡ್‌ಕಾಸ್ಟ್ ಇಂಜಿನೀಯರಿಂಗ್ ಕಂಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ರೀಜಿನಲ್ ಕಂಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆ ಹೇಗೆ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿ ಇಲ್ಲಿದೆ ಮುಂದಕ್ಕೆ ಓದಿ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಲ್ಲಿ ಕಾಂಟ್ರೆಕ್ಟ್ ಇಂಜಿನೀಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನ ನೇಮಕ ಮಾಡಿಕೊಳ್ಳಲಾಗುತ್ತದೆ. ಆಫ್‌ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.ಡಿಡಿ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕಾಗಿದ್ದು, ಸಾಮಾನ್ಯ ಕೆಟಗರಿ ಅಭ್ಯರ್ಥಿಗಳು 500 ರೂ ಪಾವತಿಸಬೇಕಾಗಿದ್ದು, ಮೀಸಲಾತಿ ವರ್ಗದ ಅಭ್ಯರ್ಥಿಗಳು 250 ರೂ ಪಾವತಿಸಬೇಕಾಗಿದೆ.

ಬ್ರಾಡ್‌ಕಾಸ್ಟ್ ಇಂಜಿನೀಯರಿಂಗ್ ಕಂಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿ ಹುದ್ದೆಯ ಡೀಟೆಲ್ಸ್:

CRITERIA DETAILS
Name Of The Posts ರೀಜನಲ್ ಕಂಸಲ್ಟೆಂಟ್
Organisation ಬ್ರಾಡ್‌ಕಾಸ್ಟ್ ಇಂಜಿನೀಯರಿಂಗ್ ಕಂಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್
Educational Qualification ಇಂಜಿನೀಯರಿಂಗ್ ವಿಷಯದಲ್ಲಿ ಪದವಿ ಪಡೆದಿರಬೇಕು
Experience 3 ವರ್ಷ
Skills Required ಮ್ಯಾನೇಜಿರಿಯಲ್ ಅಥವಾ ಟೆಕ್ನಿಕಲ್ ಸ್ಕಿಲ್
Job Location ದೆಹಲಿ
Industry ಇಂಜಿನೀಯರಿಂಗ್
Application Start Date November 21, 2018
Application End Date December 10, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಬಹುದು

  • ಸ್ಟೆಪ್ 1: ಬ್ರಾಡ್‌ಕಾಸ್ಟ್ ಇಂಜಿನೀಯರಿಂಗ್ ಕಂಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ಆಫೀಶಿಯಲ್ ವೆಬ್‌ಸೈಟ್ ಗೆ ವಿಸಿಟ್ ಮಾಡಿ
  • ಸ್ಟೆಪ್ 2: ಸ್ಕ್ರೋಲ್ ಡೌನ್ ಮಾಡಿ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: Registration Form ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ರಿಜಿಸ್ಟ್ರೇಶನ್ ಫಾರ್ಮ್ ತೆರೆದುಕೊಳ್ಳುತ್ತದೆ
  • ಸ್ಟೆಪ್ 5: ಸೇವ್ ಮಾಡಿಕೊಂಡು, ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
  • ಸ್ಟೆಪ್ 6: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

ಅರ್ಜಿ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Assistant General Manager (HR) in BECIL's Corporate Office at BECIL Bhawan,
C-56/A-17, Sector-62, Noida-201307 (U.P)

ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Broadcast Engineering Consultants India Limited (BECIL) is hiring candidates for the post of Regional Consultant. The appointment is on a contract basis for a stipulated period for deployment in the All Indian Council for Technical Education (AICTE)
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+