ಬಿಇಎಲ್ ನೇಮಕಾತಿ... ಇಂಜಿನೀಯರ್ ಹುದ್ದೆಗೆ ಅರ್ಜಿ ಆಹ್ವಾನ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಕಾಂಟ್ರಕ್ಟ್ ಇಂಜಿನೀಯರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಕಾಂಟ್ರಕ್ಟ್ ಇಂಜಿನೀಯರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜೂನ್ 23, 2018 ಕೊನೆಯ ದಿನಾಂಕ.

ಬಿಇಎಲ್ ನೇಮಕಾತಿ... ಇಂಜಿನೀಯರ್ ಹುದ್ದೆಗೆ ಅರ್ಜಿ ಆಹ್ವಾನ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಕಾಂಟ್ರಕ್ಟ್ ಇಂಜಿನೀಯರ್
ಸಂಸ್ಥೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ಸ್ಥಳ ಬೆಂಗಳೂರು, ಹೈದ್ರಾಬಾದ್, ಭೋಪಾಲ್, ಲಖ್ನೋ, ಪಾಟ್ನಾ, ಜೈಪುರ್, ಗುವಾಹಟಿ
ವಿದ್ಯಾರ್ಹತೆ ಎಲೆಕ್ಟ್ರಾನಿಕ್ಸ್, ಮ್ಯಾಕಾನಿಕಲ್, ಎಲೆಕ್ಟ್ರಿಕಲ್, ಇನ್‌ಸ್ಟ್ರುಮೆಂಟೇಶನ್ ಅಥವಾ ಐಟಿ ಇಂಜಿನೀಯರಿಂಗ್ ನಲ್ಲಿ ಪದವಿ
ಕೌಶಲ್ಯ ಇಂಜಿನೀಯರಿಂಗ್ ಸ್ಕಿಲ್
ವೇತನ ಶ್ರೇಣಿ ಪ್ರತೀ ತಿಂಗಳಿಗೆ23000
ಇಂಡಸ್ಟ್ರಿ ಇಂಜಿನೀಯರಿಂಗ್
ಅನುಭವ 1 ವರ್ಷ
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ ದಿನಾಂಕ ಜೂನ್ 12. 2018
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಕೊನೆಯ ದಿನಾಂಕ ಜೂನ್ 23, 2018
ಸಂದರ್ಶನ ದಿನಾಂಕ
ಜುಲೈ 8, 2018

ಅರ್ಜಿ ಸಲ್ಲಿಕೆ ಹೇಗೆ:

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ... ರಿಸರ್ಚ್ ಅನಾಲಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ, Recruitment - Advertisements ಸೆಲೆಕ್ಟ್ ಮಾಡಿ
  • ಸ್ಟೆಪ್ 3: ಪರದೆ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ. Selection of 480 Contract Engineers for a period of 1 year @8 centers across Indiaಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ಸ್ಕ್ರೀನ್ ಮೇಲೆ ಅರ್ಜಿ ತೆರೆದುಕೊಳ್ಳುತ್ತದೆ. ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 5: ಅರ್ಜಿ ಭರ್ತಿ ಪ್ರಕ್ರಿಯೆ ಕೊನೆಗೊಂಡ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

    ಮುಂಬಯಿ ಪೋರ್ಟ್ ನಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ

    More News  

    For Quick Alerts
    ALLOW NOTIFICATIONS  
    For Daily Alerts

    English summary
    Bharat Electronics Limited (BEL) has released an employment notification calling out for aspirants to apply for the post of Contract Engineers. Those interested can check out the eligibility, salary scale, how to apply and the complete details of the government job here. Selected candidates can earn up to INR 23000 per month. The last date to apply for the government job is June 23, 2018.
    --Or--
    Select a Field of Study
    Select a Course
    Select UPSC Exam
    Select IBPS Exam
    Select Entrance Exam
    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+