ಭಾರತ್ ಎಲೆಕ್ಟ್ರೋನಿಕ್ಸ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಡೆಪ್ಯುಟಿ ಇಂಜಿನೀಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆ ಹೇಗೆ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿ ಇಲ್ಲಿದೆ ಮುಂದಕ್ಕೆ ಓದಿ.

ನೇಮಕಗೊಳ್ಳುವ ಅಭ್ಯರ್ಥಿಗಳು ತಿಂಗಳಿಗೆ 1,40,000 ರೂ ಸಂಪಾದಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಡಿಸಂಬರ್ 15, 2018 ಕೊನೆಯ ದಿನಾಂಕವಾಗಿದೆ.
ಭಾರತ್ ಎಲೆಕ್ಟ್ರೋನಿಕ್ಸ್ ಲಿಮಿಟೆಡ್ ನೇಮಕಾತಿ ಹುದ್ದೆಯ ಡೀಟೆಲ್ಸ್:
| CRITERIA | DETAILS |
| Name Of The Posts | ಡೆಪ್ಯುಟಿ ಇಂಜಿನೀಯರ್ |
| Organisation | ಭಾರತ್ ಎಲೆಕ್ಟ್ರೋನಿಕ್ಸ್ ಲಿಮಿಟೆಡ್ |
| Educational Qualification | ಇಂಜಿನೀಯರಿಂಗ್ ಪದವಿ |
| Experience | 3 ವರ್ಷ |
| Skills Required | ಇಂಜಿನೀಯರಿಂಗ್ ಮತ್ತು ಮ್ಯಾನೇಜಿರಿಯಲ್ ಸ್ಕಿಲ್ |
| Job Location | ಜಮ್ಮು ಮತ್ತು ಕಾಶ್ಮೀರ |
| Industry | ಎಲೆಕ್ಟ್ರಾನಿಕ್ಸ್ |
| Application Start Date | November 22, 2018 |
| Application End Date | December 15, 2018 |
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಬಹುದು
- ಸ್ಟೆಪ್ 1: ಭಾರತ್ ಎಲೆಕ್ಟ್ರೋನಿಕ್ಸ್ ಲಿಮಿಟೆಡ್ ಆಫೀಶಿಯಲ್ ವೆಬ್‌ಸೈಟ್ ಗೆ ವಿಸಿಟ್ ಮಾಡಿ
- ಸ್ಟೆಪ್ 2: ಹೋಮ್ ಪೇಜ್‌ನಲ್ಲಿ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 3: Recruitment - Advertisements ಆಯ್ಕೆ ಮಾಡಿಟ್ಟುಕೊಳ್ಳಿ
- ಸ್ಟೆಪ್ 4: ಸ್ಕ್ರೀನ್ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ
- ಸ್ಟೆಪ್ 5: Application for the post of Dy. Engineer (DCCS) on 2 years Fixed Term basis for Ghaziabad Unit - Posting at LEH, J&K ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 6: ಅರ್ಜಿ ತೆರೆದುಕೊಳ್ಳುತ್ತದೆ. ಅರ್ಜಿಯನ್ನ ಸೇವ್ ಮಾಡಿಕೊಂಡು, ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
- ಸ್ಟೆಪ್ 7: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
ಅರ್ಜಿ ವಿಳಾಸ:
ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Dy. General Manager (HR&A), Bharat Electronics Limited, Sahibabad Industrial Area, Ghaziabad - 201010.
For Quick Alerts
For Daily Alerts
English summary
Bharat Electronics Limited (BEL) has released an employment notification calling out aspirants to apply for the post of Deputy Engineer. Those interested can check out the eligibility, salary scale, how to apply and the complete details of the government job here
Story first published: Friday, November 23, 2018, 15:46 [IST]


Click it and Unblock the Notifications











