BEL ನೇಮಕಾತಿ...ಈ ಸರ್ಕಾರಿ ಹುದ್ದೆ ನಿಮ್ಮದಾಗಬೇಕಾದ್ರೆ ನೀವು ಅಲ್ಲಿ ದುಡಿಯಲು ತಯಾರಿರಬೇಕು!

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸೀನಿಯರ್ ಮತ್ತು ಡೆಪ್ಯುಟಿ ಇಂಜಿನೀಯರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸೀನಿಯರ್ ಮತ್ತು ಡೆಪ್ಯುಟಿ ಇಂಜಿನೀಯರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟಂಬರ್ 1. 2018 ಕೊನೆಯ ದಿನಾಂಕ.

BEL ನೇಮಕಾತಿ...ಈ ಸರ್ಕಾರಿ ಹುದ್ದೆ ನಿಮ್ಮದಾಗಬೇಕಾದ್ರೆ ನೀವು ಅಲ್ಲಿ ದುಡಿಯಲು ತಯಾರಿರಬೇಕು!

ಇದನ್ನೂ ಕೂಡಾ ಓದಿ: RITES ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಸೀನಿಯರ್ ಇಂಜಿನೀಯರ್ ಮತ್ತು ಡೆಪ್ಯುಟಿ ಇಂಜಿನೀಯರ್
Organisation ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
Educational Qualification ಬಿಇ ಅಥವಾ ಬಿಟೆಕ್
Skills Required ಇಂಜಿನೀಯರಿಂಗ್ ಕೌಶಲ್ಯ
Job Location ಗಾಜಿಯಾಬಾದ್
Industry ಇಂಜಿನೀಯರಿಂಗ್
Application Start Date August 8, 2018
Application End Date September 1, 2018

ಇದನ್ನೂ ಕೂಡಾ ಓದಿ: ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ... 517 ಪೊಲೀಸ್ ಕಾನ್ಸ್ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:

  • ಸ್ಟೆಪ್ 2: ಹೋಮ್‌ಪೇಜ್‌ನಲ್ಲಿ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ರಿಕ್ರ್ಯುಟ್ ಮೆಂಟ್ ಅಂಡರ್ ಅಲ್ಲಿ ಬರುವ ಅಡ್ವರ್ಟೈಸ್ ಮೆಂಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: Sr. Engineer/Dy. Engineer for Ghaziabad Unit ಈ ಹುದ್ದೆಯ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 5: ಅರ್ಜಿ ಮೂಡುತ್ತದೆ ಅದನ್ನ ಸೇವ್ ಮಾಡಿಕೊಂಡು, ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
  • ಸ್ಟೆಪ್ 6: ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 7: ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

ಅರ್ಜಿ ಕಳುಹಿಸಬೇಕಾದ ವಿಳಾಸ:

ಹುದ್ದೆಯ ಕವರ್ ಮೇಲೆ ಹುದ್ದೆಯ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Dy. General Manager (HR&A),
Bharat Electronics Limited,
Sahibabad Industrial Area,
Ghaziabad - 201010

ಇದನ್ನೂ ಕೂಡಾ ಓದಿ: ಸರ್ಕಾರಿ ಕೆಲಸ ನಿಮ್ಮದಾಗಬೇಕೆ... ಹಾಗಿದ್ರೆ ಇಂದೇ ಈ ಹುದ್ದೆಗೆ ಅರ್ಜಿ ಸಲ್ಲಿಸಿ!

More News  

For Quick Alerts
ALLOW NOTIFICATIONS  
For Daily Alerts

English summary
Bharat Electronics Limited (BEL) has released an employment notification calling out aspirants to apply for the posts of Senior and Deputy Engineer. Those interested can check out the eligibility, salary scale, how to apply and the complete details of the government jobs here. Selected candidates can earn up to INR 160000. The last date to apply for the government jobs is Sep 1, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+