ಬಿಇಎಲ್ ನಲ್ಲಿ ಅಪ್ರೆಂಟೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಎಲೆಕ್ಟ್ರೋನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಪ್ರೆಂಟೀಸ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

By Nishmitha Bekal

ಭಾರತ್ ಎಲೆಕ್ಟ್ರೋನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಪ್ರೆಂಟೀಸ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆ ಹೇಗೆ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿ ಇಲ್ಲಿದೆ ಮುಂದಕ್ಕೆ ಓದಿ.

ಬಿಇಎಲ್ ನಲ್ಲಿ ಅಪ್ರೆಂಟೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಹುದ್ದೆಗೆ ನೇಮಕಗೊಳ್ಳುವ ಅಭ್ಯರ್ಥಿಗಳು ತಿಂಗಳಿಗೆ 10,333 ರೂ ಸಂಪಾದಿಸಬಹುದು. ನವಂಬರ್ ೨೪, ೨೦೧೮ ರಂದು ನಡೆಯುವ ನೇರ ಸಂದರ್ಶನದಲ್ಲಿ ಅಭ್ಯರ್ಥಿಗಳು ಭಾಗವಹಿಸಿ ಆ ಹುದ್ದೆ ತಮ್ಮದಾಗಿಸಿಕೊಳ್ಳಬಹುದು.

<strong>More Read: ಇಎಸ್ಐಸಿ ನೇಮಕಾತಿ 2018 : 79 ಜ್ಯೂನಿಯರ್ ಇಂಜಿನೀಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ</strong>More Read: ಇಎಸ್ಐಸಿ ನೇಮಕಾತಿ 2018 : 79 ಜ್ಯೂನಿಯರ್ ಇಂಜಿನೀಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಎಲೆಕ್ಟ್ರೋನಿಕ್ಸ್ ಲಿಮಿಟೆಡ್ ಹುದ್ದೆಯ ಡೀಟೆಲ್ಸ್:

CRITERIA DETAILS
Name Of The Posts ಅಪ್ರೆಂಟೀಸ್
Organisation ಭಾರತ್ ಎಲೆಕ್ಟ್ರೋನಿಕ್ಸ್ ಲಿಮಿಟೆಡ್
Educational Qualification 10ನೇ ತರಗತಿ ಪಾಸಾಗಿರುವುದರ ಜತೆಗೆ ಐಟಿಐ ಸರ್ಟಿಫಿಕೇಟ್ ಪಡೆದಿರಬೇಕು
Experience ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
Skills Required ಟೆಕ್ನಿಕಲ್ ಸ್ಕಿಲ್
Job Location ಬೆಂಗಳೂರು
Industry ಎಲೆಕ್ಟ್ರಾನಿಕ್ಸ್
Application Start Date November 14, 2018
Application End Date November 24, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಬಹುದು

<strong>More Read: ಇಂಡಿಯನ್ ಕೋಸ್ಟ್ ಗಾರ್ಡ್‌ನಲ್ಲಿ ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ </strong>More Read: ಇಂಡಿಯನ್ ಕೋಸ್ಟ್ ಗಾರ್ಡ್‌ನಲ್ಲಿ ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೆಪ್ 1

ಸ್ಟೆಪ್ 1

ಭಾರತ್ ಎಲೆಕ್ಟ್ರೋನಿಕ್ಸ್ ಲಿಮಿಟೆಡ್ ಆಫೀಶಿಯಲ್ ವೆಬ್‌ಸೈಟ್ ಗೆ ವಿಸಿಟ್ ಮಾಡಿ

ಸ್ಟೆಪ್ 2

ಸ್ಟೆಪ್ 2

ಹೋಮ್‌ ಪೇಜ್‌ನಲ್ಲಿ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

Recruitment - Advertisements ಸೆಲೆಕ್ಟ್ ಮಾಡಿ

ಸ್ಟೆಪ್ 4
 

ಸ್ಟೆಪ್ 4

ಸ್ಕ್ರೀನ್ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ

ಸ್ಟೆಪ್ 5

ಸ್ಟೆಪ್ 5

Selection of Short Term Apprentices ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 6

ಸ್ಟೆಪ್ 6

 ಹುದ್ದೆಯ ಕುರಿತು ವಿವರಣಾತ್ಮಕ ಜಾಹೀರಾತು ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ

ಸ್ಟೆಪ್ 7: ಸೂಚನೆಯಲ್ಲಿ ತಿಳಿಸಿರುವ ಸ್ಥಳದಲ್ಲಿ ಸಂದರ್ಶನಕ್ಕೆ ಹಾಜರಾಗಿ

ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Bharat Electronics Limited (BEL) has released an employment notification calling out aspirants to apply for the post of Apprentice on a short term basis. Those interested can check out the eligibility, salary scale, how to apply and the complete details of the government job here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X