ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ... ಸೆಕ್ಯುರಿಟಿ ಹುದ್ದೆಗೆ ಅರ್ಜಿ ಆಹ್ವಾನ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹವಿಲ್ದಾರ್ (ಸೆಕ್ಯುರಿಟಿ) ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹವಿಲ್ದಾರ್ (ಸೆಕ್ಯುರಿಟಿ) ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 14, 2018 ಕೊನೆಯ ದಿನಾಂಕ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ... ಸೆಕ್ಯುರಿಟಿ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಹೈ ಕೋರ್ಟ್ ನೇಮಕಾತಿ... 834 ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಹವಿಲ್ದಾರ್ (ಸೆಕ್ಯುರಿಟಿ)
Organisation ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
Educational Qualification 10ನೇ ತರಗತಿ ಪಾಸಾಗಿರಬೇಕು
Experience 15 ವರ್ಷ
Skills Required ಫಿಸಿಕಲ್ ಫಿಟ್ ನೆಸ್
Job Location ಗಾಜಿಯಾಬಾದ್ (ಉತ್ತರ ಪ್ರದೇಶ)
Industry ಎಲೆಕ್ಟ್ರೋನಿಕ್ಸ್
Application Start Date July 19, 2018
Application End Date August 14, 2018

ಇಂಡಿಯನ್ ನೇವಿ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2:ಕೆರಿಯರ್ ಟ್ಯಾಬ್ ಕೆಳಗಡೆ ಬರುವ Recruitment - Advertisements ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3:ಹುದ್ದೆಯ ಲಿಸ್ಟ್ ಮೂಡುತ್ತದೆ. Application for the post of Havildar Security) on permanent basis for Ghaziabad Unit ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ಸ್ಕ್ರೀನ್ ಮೇಲೆ ಅರ್ಜಿ ಮೂಡುತ್ತದೆ. ಸೇವ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
  • ಸ್ಟೆಪ್ 5: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

ಅರ್ಜಿ ಕಳುಹಿಸಬೇಕಾದ ವಿಳಾಸ:

ಹುದ್ದೆ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Deputy Gen. Manager (HR),
Bharat Electronics Limited,
P.O. Bharat Nagar,
Sahibabad,
Ghaziabad Pin - 201010, (U.P.)

ಇಂಡಿಯನ್ ಏರ್‌ ಫೋರ್ಸ್‌ನಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ

More News  

For Quick Alerts
ALLOW NOTIFICATIONS  
For Daily Alerts

English summary
Bharat Electronics Limited (BEL) for the Ministry of Defence is looking to hire Havildars (Security). Those interested can check out the eligibility, salary scale, how to apply and the complete details of the government job here. Selected candidates can earn up to INR 22000. The last date to apply for the government job is Aug 14, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+