ಬಿಇಎಲ್: ಇಂಜಿನಿಯರ್ ಹುದ್ದೆಗಳ ನೇಮಕಾತಿ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(ಬಿಇಎಲ್) ನಲ್ಲಿ ಡೆಪ್ಯುಟಿ ಮ್ಯಾನೇಜರ್, ಸೀನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ ನಡೆಯುತ್ತಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಜನವರಿ 20, 2018ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(ಬಿಇಎಲ್) 2018ರ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ.

ಡೆಪ್ಯುಟಿ ಮ್ಯಾನೇಜರ್, ಸೀನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ ನಡೆಯುತ್ತಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಜನವರಿ 20, 2018ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಬಿಇಎಲ್ ನೇಮಕಾತಿ

ಹುದ್ದೆಗಳ ವಿವರ

ಡೆಪ್ಯುಟಿ ಮ್ಯಾನೇಜರ್-02 ಹುದ್ದೆಗಳು

ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್/ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯುನಿಕೇಷನ್ ಬಿಇ ಅಥವಾ ಬಿಟೆಕ್ ಪದವಿ ಗಳಿಸಿರಬೇಕು.
ವಯೋಮಿತಿ: ಗರಿಷ್ಟ 36 ವರ್ಷ
ವೇತನ ಶ್ರೇಣಿ: ರೂ.60000-180000/-

ಸೀನಿಯರ್ ಇಂಜಿನಿಯರ್-04 ಹುದ್ದೆಗಳು

ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್/ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯುನಿಕೇಷನ್ ಬಿಇ ಅಥವಾ ಬಿಟೆಕ್ ಪದವಿ ಗಳಿಸಿರಬೇಕು.
ವಯೋಮಿತಿ: ಗರಿಷ್ಟ 32 ವರ್ಷ
ವೇತನ ಶ್ರೇಣಿ: ರೂ.50000-160000/-

ಡೆಪ್ಯುಟಿ ಇಂಜಿನಿಯರ್-02 ಹುದ್ದೆಗಳು

ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್/ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯುನಿಕೇಷನ್ ಬಿಇ ಅಥವಾ ಬಿಟೆಕ್ ಪದವಿ ಗಳಿಸಿರಬೇಕು.
ವಯೋಮಿತಿ: ಗರಿಷ್ಟ 28 ವರ್ಷ
ವೇತನ ಶ್ರೇಣಿ: ರೂ.40000-140000/-

ಅರ್ಜಿ ಸಲ್ಲಿಕೆ

ಅರ್ಜಿ ನಮೂನೆಯನ್ನು ವಿಶ್ವವಿದ್ಯಾಲಯದ ವೆಬ್ಸೈಟ್ ಮೂಲಕ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ನಿಗದಿತ ಶುಲ್ಕದೊಂದಿಗೆ ಕೊನೆಯ ದಿನಾಂಕದೊಳಗೆ ಸಲ್ಲಿಸುವುದು.

ಅರ್ಜಿ ಶುಲ್ಕ: ರೂ.500/-

ಆಯ್ಕೆ ವಿಧಾನ

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 20 ಜನವರಿ 2018

ಅರ್ಜಿ ಸಲ್ಲಿಸುವ ವಿಳಾಸ

Deputy Manager (HR/A&F),
Bharat Electronics Limited,
Jalahalli Post,
Bengaluru - 560 013

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
BEL requires Experienced Professionals for its PD&IC & Components SBU, Bangalore, interested candidates can apply before Jan 20, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+