ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಬಿಇ/ಬಿಟೆಕ್ ಪದವೀಧರರಿಗೆ ಅಪ್ರೆಂಟಿಸ್ಶಿಪ್ ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬಿಇಎಲ್: 27ಕ್ಕೂ ಅಧಿಕ ಇಂಜಿನಿಯರ್ ಗಳ ನೇಮಕಾತಿ
ಬೆಂಗಳೂರಿನ ಕೇಂದ್ರದಲ್ಲಿ ತರಬೇತಿ ನೀಡಲಾಗುತ್ತಿದ್ದು, ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಸಿಐಎಸ್ಎಫ್: 118 ಪೊಲೀಸ್ ಹುದ್ದೆಗಳ ನೇಮಕಾತಿ
ತರಬೇತಿ ವಿವರ
- ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್, ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯುನಿಕೇಷನ್ಸ್, ಟೆಲಿಕಮ್ಯುನಿಕೇಷನ್ಸ್: 09-01-2018 (ಲಿಖಿತ ಪರೀಕ್ಷೆ)
- ಮೆಕ್ಯಾನಿಕಲ್, ಇಂಡಸ್ಟ್ರಿಯಲ್ ಪ್ರೊಡಕ್ಷನ್, ಇಂಡಸ್ಟ್ರಿಯಲ್ ಇಂಜಿನಿಯರಿಂಗ್, ಇಂಡಸ್ಟ್ರಿಯಲ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್: 10-01-2018 (ಲಿಖಿತ ಪರೀಕ್ಷೆ)
- ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್, ಸಿವಿಲ್ ಇಂಜಿನಿಯರಿಂಗ್, ಎನ್ವಿರಾನ್ಮೆಂಟಲ್ ಇಂಜಿನಿಯರಿಂಗ್, ಕೆಮಿಕಲ್ ಇಂಜಿನಿಯರಿಂಗ್, ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್: 11-01-2018 (ಲಿಖಿತ ಪರೀಕ್ಷೆ)
ಆಯ್ಕೆ ವಿಧಾನ
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ವಿದ್ಯಾರ್ಹತೆ: ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆಯಿಂದ 2015 ರ ನಂತರ ಬಿಇ/ಬಿಟೆಕ್ ಪೂರ್ಣಗೊಳಿಸಿರಬೇಕು.
ವಯೋಮಿತಿ: ಗರಿಷ್ಟ 25
ಸ್ಟೈಪೆಂಡ್: ರೂ.5000/- (ತಿಂಗಳಿಗೆ)
ಅಪ್ಪ್ರೆಂಟಿಸ್ ಅವಧಿ: ಒಂದು ವರ್ಷ
ಅಭ್ಯರ್ಥಿಗಳು ತಮ್ಮ ಸ್ವ ವಿವರ ಮತ್ತು ಶೈಕ್ಷಣಿಕ ದಾಖಲೆಗಳ ಜೊತೆಯಲ್ಲಿ ನೇಮಕಾತಿ ಸಮಯದಲ್ಲಿ ಹಾಜರು ಪಡಿಸಲು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
For Quick Alerts
For Daily Alerts