Belagavi Recruitment 2022 : ಗ್ರಂಥಾಲಯ ಮೇಲ್ಚಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜಿಲ್ಲಾ ಕೇಂದ್ರ ಗ್ರಂಥಾಲಯ, ಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತ ಗ್ರಂಥಾಲಯಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಆನ್‌ಲೈನ್ ಮೂಲಕ ಜನವರಿ 14,2022 ರಿಂದ ಫೆಬ್ರವರಿ 19,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಬೆಳಗಾವಿ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ :

ಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತ ಗ್ರಂಥಾಲಯ ನೇಮಕಾತಿಯ ಗ್ತಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಹತೆಗಳು :

ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು.
ನಿಗದಿಪಡಿಸಲಾದ ಮೀಸಲಾತಿಗೆ ಒಳಪಡುವ ಅಭ್ಯರ್ಥಿ ಮಾತ್ರ ಅರ್ಜಿಯನ್ನು ಸಲ್ಲಿಸತಕ್ಕದ್ದು.
ಗ್ರಂಥಾಲಯ ವಿಜ್ಷಾನದಲ್ಲಿ ತರಬೇತಿ ಪಡೆದಿದ್ದವರಿಗೆ ಆದ್ಯತೆ ನೀಡಲಾಗುವುದು.

ವಯೋಮಿತಿ :

ಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತ ಗ್ರಂಥಾಲಯ ನೇಮಕಾತಿಯ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಟ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಸಾಮಾನ್ಯ ವರ್ಗದ ಗರಿಷ್ಟ 36 ವರ್ಷ, 2ಎ, 2ಬಿ, 3ಎ ಮತ್ತು 3ಬಿ ಯ ಗರಿಷ್ಟ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ವೇತನ :

ಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತ ಗ್ರಂಥಾಲಯ ನೇಮಕಾತಿಯ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :

ಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತ ಗ್ರಂಥಾಲಯ ನೇಮಕಾತಿಯ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳು ಮತ್ತು ಹೆಚ್ಚು ಅಂಕಗಳನ್ನು ಹೊಂದಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ :

ಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತ ಗ್ರಂಥಾಲಯ ನೇಮಕಾತಿಯ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಕೆ :

ಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತ ಗ್ರಂಥಾಲಯ ನೇಮಕಾತಿಯ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://belagavi.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಫೆಬ್ರವರಿ 19,2022ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು.

ಕಚೇರಿ ವಿಳಾಸ :

ಉಪ ನಿರ್ದೇಶಕರ ಕಛೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ಬೆಳಗಾವಿ.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Belagavi gram panchayat recruitment 2021 notification has been released for library supervisor posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X