Bellary Nirmithi Kendra Recruitment 2020: 3 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ ನಿರ್ಮಿತಿ ಕೇಂದ್ರದಲ್ಲಿ 3 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿ ತಿಳಿಯಿರಿ.

ಬಳ್ಳಾರಿ ನಿರ್ಮಿತಿ ಕೇಂದ್ರದಲ್ಲಿ ಉದ್ಯೋಗಾವಕಾಶ..ಸೆ.28ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಬಿ.ಇ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ರೆಸ್ಯುಮೆ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಸೆಪ್ಟೆಂಬರ್ 28,2020 ರಂದು ಸಂಜೆ 5:30ರೊಳಗೆ ಮೇಲ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು.
ಸಂಪರ್ಕಿಸಲು ಸಂಖ್ಯೆ: 9945494157

ಅಭ್ಯರ್ಥಿಗಳು ನೇಮಕಾತಿ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಬಳ್ಳಾರಿ ನಿರ್ಮಿತಿ ಕೇಂದ್ರದಲ್ಲಿ ಉದ್ಯೋಗಾವಕಾಶ..ಸೆ.28ರೊಳಗೆ ಅರ್ಜಿ ಹಾಕಿ

More News  

For Quick Alerts
ALLOW NOTIFICATIONS  
For Daily Alerts

English summary
Bellary nirmithi kendra recruitment 2020 notification has been released for 3 project engineer posts. Interested candidates can apply before September 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+