Bellary Nirmithi Kendra Recruitment 2021 : 3 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ ನಿರ್ಮಿತಿ ಕೇಂದ್ರದಲ್ಲಿ 3 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಗಸ್ಟ್ 28,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಬಳ್ಳಾರಿ ನಿರ್ಮಿತಿ ಕೇಂದ್ರದಲ್ಲಿ 3 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಬಿ.ಇ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಬಳ್ಳಾರಿ ನಿರ್ಮಿತಿ ಕೇಂದ್ರ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಆಗಸ್ಟ್ 28,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಪೋಸ್ಟ್ ಅಥವಾ ಕೊರಿಯರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಬಳ್ಳಾರಿ ನಿರ್ಮಿತಿ ಕೇಂದ್ರದಲ್ಲಿ 3 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳ ನೇಮಕಾತಿ
For Quick Alerts
ALLOW NOTIFICATIONS  
For Daily Alerts

English summary
Bellary nirmithi kendra recruitment 2021 notification has been released for 3 project engineer posts. Interested candidates can apply before August 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X