ಬಿಇಎಂಎಲ್‌ ಲಿಮಿಟೆಡ್‌ನಲ್ಲಿ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಬಿಇಎಂಎಲ್‌ ಲಿಮಿಟೆಡ್‌ ನೇಮಕಾತಿ 2019 ಸಲಹೆಗಾರ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಕಚೇರಿಯ ವಿಳಾಸಕ್ಕೆ ಜೂನ್ 17,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಬಿಇಎಂಎಲ್‌ ಲಿಮಿಟೆಡ್‌ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಸಲಹೆಗಾರ
Organisation ಬಿಇಎಂಎಲ್‌ ಲಿಮಿಟೆಡ್‌
Educational Qualification ಎಂಬಿಎ, ಎಂಎಸ್‌ಡಬ್ಲ್ಯೂ ಮತ್ತು ಪಿಜಿ ಪದವಿ / ಡಿಪ್ಲೋಮ
Job Location ಬೆಂಗಳೂರು
Application Start Date June 7, 2019
Application End Date June 17, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಎಂಬಿಎ, ಎಂಎಸ್‌ಡಬ್ಲ್ಯೂ ಮತ್ತು ಪಿಜಿ ಪದವಿ / ಡಿಪ್ಲೋಮ ವಿದ್ಯಾರ್ಹತೆಯನ್ನು ಹೊಂದಿರುವ ಆಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 64 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಬಿಇಎಂಎಲ್‌ನ ಅಧಿಕೃತ ವೆಬ್‌ಸೈಟ್‌ https://www.bemlindia.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಅರ್ಜಿಯನ್ನು ಜೂನ್ 17,2019 ರೊಳಗೆ ಪೋಸ್ಟ್ ಮೂಲಕ ಕಳುಹಿಸಬಹುದು.

ಅರ್ಜಿ ಕಳುಹಿಸಬೇಕಾದ ವಿಳಾಸ:
ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Manager (HR),
BEML Limited,
Recruitment Cell, BEML Soudha,
No.23/1, 4th Main Road, S.R Nagar,
Bangalore - 560027

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
BEML Recruitment 2019-20: Apply Offline for 1 Advisor vacancies. BEML Limited (BEML) invited applications from eligible and interested candidates to fill up Advisor Post through BEML official notification 2019. Job seekers who are looking for a career in Bangalore – Karnataka Government can make use of this opportunity. Apply offline for these BEML Advisor jobs before 17th June 2019. Official website of BEML is www.bemlindia.in Recruitment 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X