BEML Recruitment 2020: ಎಕ್ಸ್ ಪರ್ಟ್/ಸೈಂಟಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ..ನ.19ರೊಳಗೆ ಅರ್ಜಿ ಹಾಕಿ

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ಎಕ್ಸ್ ಪರ್ಟ್/ಸೈಂಟಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ನವೆಂಬರ್ 19,2020ರೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಬಿಇಎಂಎಲ್ ನಲ್ಲಿ ಎಕ್ಸ್ ಪರ್ಟ್/ಸೈಂಟಿಸ್ಟ್ ಹುದ್ದೆಗಳ ನೇಮಕಾತಿ..ನ.19ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಇಂಜಿನಿಯರ್ ವಿದ್ಯಾರ್ಹತೆ, ಪೋಸ್ಟ್ ಗ್ರಾಜುಯೇಟ್, ಎಂಬಿಎ, ಎಂಎಸ್‌ಡಬ್ಲ್ಯೂ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ನವೆಂಬರ್ 19,2020ರ ಅನ್ವಯ ಗರಿಷ್ಟ 62 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ನವೆಂಬರ್ 19,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕಚೇರಿ ವಿಳಾಸ:
Manager (HR),
BEML Limited,
Recruitment cell,
BEML Soudha, No,23/1,
4th Main road,
S.R nagar,
Bangalore-560027.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
BEML recruitment 2020 notification has been released for expert/scientist posts. Interested candidates can apply before November 19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+