BEML Recruitment 2020: ಲೀಗಲ್ ಪ್ರೊಫೆಷನಲ್ ಹುದ್ದೆಗೆ ಅರ್ಜಿ ಆಹ್ವಾನ

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್) ಲೀಗಲ್ ಪ್ರೊಫೆಷನಲ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಜನವರಿ 5,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಬಿಇಎಂಎಲ್ ನಲ್ಲಿ ಉದ್ಯೋಗಾವಕಾಶ.....ಜ.5ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಎಲ್‌ಎಲ್‌ಬಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜನವರಿ 5,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
BEML recruitment 2020 notification has been released for legal professional post. Interested candidates can apply before January 5.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+