BEML Recruitment 2022 : 80 ಗ್ರಾಜುಯೇಟ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ 80 ಗ್ರಾಜುಯೇಟ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ನವೆಂಬರ್ 4,2022 ರಿಂದ ನವೆಂಬರ್ 21,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ 80 ಹುದ್ದೆಗಳ ನೇಮಕಾತಿ

BEML ನೇಮಕಾತಿ 2022 ವಿದ್ಯಾರ್ಹತೆ :

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿಯ ಗ್ರಾಜುಯೇಟ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

BEML ನೇಮಕಾತಿ 2022 ವಯೋಮಿತಿ :

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿಯ ಗ್ರಾಜುಯೇಟ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

BEML ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿಯ ಗ್ರಾಜುಯೇಟ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

BEML ನೇಮಕಾತಿ 2022 ವೇತನ :

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿಯ ಗ್ರಾಜುಯೇಟ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಸ್ಟೈಫೆಂಡ್ ಅನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

BEML ನೇಮಕಾತಿ 2022 ಅರ್ಜಿ ಶುಲ್ಕ :

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿಯ ಗ್ರಾಜುಯೇಟ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

BEML ನೇಮಕಾತಿ 2022 ಅರ್ಜಿ ಸಲ್ಲಿಕೆ :

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿಯ ಗ್ರಾಜುಯೇಟ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ
ವೆಬ್‌ಸೈಟ್ https://www.bemlindia.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ನವೆಂಬರ್ 4 ರಿಂದ ನವೆಂಬರ್ 21,2022ರೊಳಗೆ ಅರ್ಜಿಯನ್ನು ಕಚೇರಿಗೆ ತಲುಪಿಸಬಹುದು.

ಕಚೇರಿ ವಿಳಾಸ :
AGM (Training), BEML Limited, Bangalore Complex, New Thippasandra Post, Bangalore - 560075.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
BEML recruitment 2022 notification has been released for 80 graduate and technician apprentice posts. Interested candidates can apply before November 21.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+