ಬೆಂಗಳೂರು ನ್ಯಾಯಾಲಯದ ಕಛೇರಿಯಲ್ಲಿ ಜವಾನ ಹುದ್ದೆಗಳ ನೇಮಕಾತಿ

ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನರ (Peon) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 50 ಹುದ್ದೆಗಳನ್ನು ನೇಮಕ ಮಾಡಿಕೊಳ್ಳುತ್ತಿದ್ದು, ಅಕ್ಟೋಬರ್ 10 ಅರ್ಜಿ ಸಲ್ಲಿಸಲು ಕೊನೆಯ ದಿನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಘಟಕದ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನರ (Peon) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಟ್ಟು 50 ಹುದ್ದೆಗಳನ್ನು ನೇಮಕ ಮಾಡಿಕೊಳ್ಳುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 10 ರೊಳಗೆ ಅರ್ಜಿಗಳನ್ನು ಸಲ್ಲಿಸತಕ್ಕದ್ದು.

ಜವಾನ ಹುದ್ದೆಗಳ ನೇಮಕಾತಿ

ಹುದ್ದೆಯ ವಿವರ

ಜವಾನ-50 ಹುದ್ದೆ
ವೇತನ ಶ್ರೇಣಿ:ರೂ.9600-14550/-

ವಿದ್ಯಾರ್ಹತೆ

  • 7ನೇ ತರಗತಿ ತೇರ್ಗಡೆ ಹೊಂದಿರಬೇಕು
  • ಕನ್ನಡದಲ್ಲಿ ಓದಲು ಹಾಗೂ ಬರೆಯಲು ತಿಳಿದಿರಬೇಕು

ವಯೋಮಿತಿ

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ (ಒಬಿಸಿ ಅಭ್ಯರ್ಥಿಗಳಿಗೆ 38, ಎಸ್.ಸಿ/ಎಸ್.ಟಿ/ಪ್ರ-1 ರ ಅಭ್ಯರ್ಥಿಗಳಿಗೆ 40 ವರ್ಷ)

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಮೂಲಕ ಆನ್-ಲೈನ್ ನಲ್ಲಿ ಸಲ್ಲಿಸತಕ್ಕದ್ದು. ಆನ್-ಲೈನ್ ಹೊರತುಪಡಿಸಿ, ಖುದ್ದಾಗಿ, ಅಂಚೆ ಮೂಲಕ ಅಥವಾ ಇನ್ಯಾವುದೇ ರೀತಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.200/-
  • ಎಸ್.ಸಿ/ಎಸ್.ಟಿ/ಪ್ರ-1/ಅಂಗವಿಕಲ ಅಭ್ಯರ್ಥಿಗಳಿಗೆ ರೂ.100/-

ಶುಲ್ಕವನ್ನು ಆನ್-ಲೈನ್ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ online payment through net banking / credit card / debit card/ Challan download ಸೌಲಭ್ಯದ ಮೂಲಕ ಪಾವತಿಸತಕ್ಕದ್ದು.

ಬೆಂಗಳೂರು ನ್ಯಾಯಾಲಯ ಕಚೇರಿಯಲ್ಲಿ ಎಸ್ ಎಸ್ ಎಲ್ ಸಿ ಆದವರ ನೇಮಕಾತಿಬೆಂಗಳೂರು ನ್ಯಾಯಾಲಯ ಕಚೇರಿಯಲ್ಲಿ ಎಸ್ ಎಸ್ ಎಲ್ ಸಿ ಆದವರ ನೇಮಕಾತಿ

ಆಯ್ಕೆ ವಿಧಾನ

  • ನಿಗದಿಪಡಿಸಿದ ವಿದ್ಯಾರ್ಹತೆಯ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇಕಡವಾರುವಿನಲ್ಲಿ ಆಧಾರದ ಮೇಲೆ 1:10 (ಒಂದು ಹುದ್ದೆಗೆ 10 ಅಭ್ಯರ್ಥಿಗಳು) ಪ್ರಮಾಣದಲ್ಲಿ ಅಧಿಸೂಚನೆಯಲ್ಲಿ ಪ್ರಕಟಿಸಲಾದ ಖಾಲಿ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
  • ಸಂದರ್ಶನವು ಹತ್ತು ಅಂಕಗಳನ್ನು ಒಳಗೊಂಡಿರುತ್ತದೆ.
  • ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-10-2017
  • ಶುಲ್ಕವನ್ನು ಚಲನ್ ಮೂಲಕ ಪಾವತಿಸಲು ಕೊನೆಯ ದಿನಾಂಕ: 13-10-2017

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Bengaluru rural city civil courts invites online application to recruit 50 peons. Interested candidates should apply before October 12
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X