ಬೆಂಗಳೂರು ಮೆಟ್ರೋ: ಇಂಜಿನಿಯರ್ ಹುದ್ದೆಗಳ ನೇಮಕಾತಿ

ಬೆಂಗಳೂರು ಮೆಟ್ರೋ (ಬಿಎಂಆರ್ ಸಿಎಲ್) ನಲ್ಲಿ ಇಂಜಿನಿಯರ್ ಹುದ್ದೆಗಳಿಗೆ ಗುತ್ತಿಗೆ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಜಿಗಳನ್ನ ಆಹ್ವಾನಿಸಲಾಗಿದೆ.

ಬೆಂಗಳೂರು ಮೆಟ್ರೋ (ಬಿಎಂಆರ್ ಸಿಎಲ್) ನಲ್ಲಿ ಇಂಜಿನಿಯರ್ ಹುದ್ದೆಗಳಿಗೆ ಗುತ್ತಿಗೆ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಜಿಗಳನ್ನ ಆಹ್ವಾನಿಸಲಾಗಿದೆ.

ಡೆಪ್ಯುಟಿ ಚೀಫ್ ಇಂಜಿನಿಯರ್ ಮತ್ತು ಎಕ್ಸಿಕ್ಯೂಟಿವ್ ಇಂಜಿನಿಯರ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಅರ್ಹ ಮತ್ತು ಅನುಭವವುಳ್ಳ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಇಂಜಿನಿಯರ್ ಹುದ್ದೆಗಳ ನೇಮಕಾತಿ

ಇಂಜಿನಿಯರ್ ಹುದ್ದೆಗಳ ನೇಮಕಾತಿ

ಮೂರು ವರ್ಷದ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಅನುಭವಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

 ನೇಮಕಾತಿ ಅಧಿಸೂಚನೆ

ನೇಮಕಾತಿ ಅಧಿಸೂಚನೆ

ಸಂಬಂಧಪಟ್ಟ ಕ್ಷೇತ್ರದಲ್ಲಿ ಅನುಭವವುಳ್ಳ 50 ರಿಂದ 55 ವರ್ಷದ ವಯೋಮಾನದವರು ಅರ್ಜಿಗಳನ್ನೂ ಸಲ್ಲಿಸಬಹುದಾಗಿದೆ.

ಹುದ್ದೆಯ ವಿವರಗಳು

ಹುದ್ದೆಯ ವಿವರಗಳು

05 ಡೆಪ್ಯುಟಿ ಚೀಫ್ ಇಂಜಿನಿಯರ್ ಮತ್ತು 31 ಎಕ್ಸಿಕ್ಯೂಟಿವ್ ಇಂಜಿನಿಯರ್ ಸೇರಿದಂತೆ ಒಟ್ಟು 36 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.

ವಿದ್ಯಾರ್ಹತೆ ವಿವರ

ವಿದ್ಯಾರ್ಹತೆ ವಿವರ

ಬಿಇ/ಬಿಟೆಕ್ ಸಿವಿಲ್ ಇಂಜಿನಿಯರಿಂಗ್ ಜೊತೆಗೆ ಸಂಬಂಧಪಟ್ಟ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

ವೇತನ ವಿವರ

ವೇತನ ವಿವರ

ಡೆಪ್ಯುಟಿ ಚೀಫ್ ಇಂಜಿನಿಯರ್-ರೂ.122630/- ಮತ್ತು ಎಕ್ಸಿಕ್ಯೂಟಿವ್ ಇಂಜಿನಿಯರ್-ರೂ.67430/- ಪಡೆಯಲಿದ್ದಾರೆ

ಆಯ್ಕೆ ವಿಧಾನ

ಆಯ್ಕೆ ವಿಧಾನ

ಈ ಗುತ್ತಿಗೆಯ ಅವಧಿ ಮೂರು ವರ್ಷಗಳದಾಗಿದ್ದು, ಲಿಖಿತ ಪರೀಕ್ಷೆ ಬಳಿಕ ವೈಯಕ್ತಿಕ ಸಂದರ್ಶನ ಮೂಲಕ ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ

ಅರ್ಜಿ ಸಲ್ಲಿಕೆ

ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿಗಳನ್ನು ಭರ್ತಿ ಮಾಡಿ ಪ್ರಿಂಟ್ ತೆಗೆದುಕೊಂಡು, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಛೇರಿ ವಿಳಾಸಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ತಲುಪಿಸತಕ್ಕದ್ದು. ಅರ್ಜಿ ಲಕೋಟೆ ಮೇಲೆ ಅಭ್ಯರ್ಥಿಗಳು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೇನೆ ಎನ್ನುವುದನ್ನು ದಪ್ಪಾಕ್ಷರದಲ್ಲಿ ನಮೂದಿಸತಕ್ಕದ್ದು.

ಅರ್ಜಿ ಸಲ್ಲಿಸುವ ವಿಳಾಸ

General Manager (HR),
Bangalore Metro Rail Corporation Limited,
III Floor, BMTC Complex,
K.H.Road, Shanthinagar,
Bangalore 560027

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-02-2018

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

More News  

For Quick Alerts
ALLOW NOTIFICATIONS  
For Daily Alerts

English summary
Bangalore Metro Rail Corporation Limited has released an official employment notification calling out for aspirants to apply for engineer posts. The requirement is on a contract basis for a stipulated term.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+