ಬೆಂಗಳೂರು ನ್ಯಾಯಾಲಯ ಕಚೇರಿಯಲ್ಲಿ ಎಸ್ ಎಸ್ ಎಲ್ ಸಿ ಆದವರ ನೇಮಕಾತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಘಟಕದ ನ್ಯಾಯಾಲಯಗಳಲ್ಲಿ 20 ಹುದ್ದೆಗಳನ್ನು ನೇಮಕ ಮಾಡಿಕೊಳ್ಳುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 12 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಘಟಕದ ನ್ಯಾಯಾಲಯಗಳಲ್ಲಿ ಖಾಲಿ ಇರುವ ಪ್ರೋಸೆಸ್ ಸರ್ವರ್ (Process Server) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಟ್ಟು 20 ಹುದ್ದೆಗಳನ್ನು ನೇಮಕ ಮಾಡಿಕೊಳ್ಳುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 12 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಬೆಂಗಳೂರು ನ್ಯಾಯಾಲಯ ಕಚೇರಿಯಲ್ಲಿ ನೇಮಕಾತಿ

ಹುದ್ದೆಗಳ ವಿವರ

ಪ್ರೋಸೆಸ್ ಸರ್ವರ್ (Process Server)-20 ಹುದ್ದೆಗಳು
ವೇತನ ಶ್ರೇಣಿ: ರೂ.11000-19000/-

ವಿದ್ಯಾರ್ಹತೆ

  • ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
  • ಮೋಟಾರು ವಾಹನ ಚಾಲನಾ ಅನುಜ್ಞಾ ಪತ್ರ (ಡ್ರೈವಿಂಗ್ ಲೈಸೆನ್ಸ್-ಎಚ್ಎಂವಿ/ಎಲ್ಎಂವಿ) ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.

ವಯೋಮಿತಿ

ವಯೋಮಿತಿ ಎಲ್ಲಾ ಹುದ್ದೆಗಳಿಗೆ ಅನ್ವಯವಾಗುವಂತೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ. (ಒಬಿಸಿ ಅಭ್ಯರ್ಥಿಗಳಿಗೆ 38, ಪ.ಜಾ/ಪ.ಪಂ/ಪ್ರ-1 ರ ಅಭ್ಯರ್ಥಿಗಳಿಗೆ 40 ವರ್ಷ)

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶವಿರುತ್ತದೆ.
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.200/-
  • ಪ.ಜಾ/ಪ.ಪಂ/ಪ್ರ-1 ರ ಅಭ್ಯರ್ಥಿಗಳಿಗೆ ರೂ.100/-

ಬೆಂಗಳೂರು ನ್ಯಾಯಾಲಯದ ಕಛೇರಿಯಲ್ಲಿ ಜವಾನ ಹುದ್ದೆಗಳ ನೇಮಕಾತಿ

    ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-10-2017
    • ಶುಲ್ಕ ಪಾವತಿಸಲು ಕೊನೆಯ ದಿನಾಂಕ: 13-10-2017

    ಆಯ್ಕೆ ವಿಧಾನ

    ನಿಗದಿಪಡಿಸಲಾದ ವಿದ್ಯಾರ್ಹತೆಯ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇಕಡವಾರುವಿನ ಆಧಾರದ ಮೇಲೆ 01 ಹುದ್ದೆಗೆ 25 ಅಭ್ಯರ್ಥಿಗಳ ಪ್ರಮಾಣದಲ್ಲಿ ಅಧೀಸೂಚನೆಯಲ್ಲಿ ಪ್ರಕಟಿಸಲಾದ ಖಾಲಿ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.

    ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು

    ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

    More News  

    For Quick Alerts
    ALLOW NOTIFICATIONS  
    For Daily Alerts

    English summary
    bengaluru rural district court invites online application from the eligible candidates to the post of process server
    --Or--
    Select a Field of Study
    Select a Course
    Select UPSC Exam
    Select IBPS Exam
    Select Entrance Exam
    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+