Bengaluru Smart City Limited Recruitment 2021 : 6 ಅಧಿಕಾರಿ ಮತ್ತು ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ 6 ಚೀಫ್ ಡಾಟಾ ಅಧಿಕಾರಿ ಮತ್ತು ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಗಸ್ಟ್ 5ರೊಳಗೆ ಅರ್ಜಿಯನ್ನು ಹಾಕಬಹುದು.

ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

12ನೇ ತರಗತಿ, ಬಿ.ಕಾಂ, ಪದವಿ, ಬಿ.ಇ/ಬಿ.ಟೆಕ್/ಎಂ.ಇ/ಎಂ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ವಿಳಾಸಕ್ಕೆ ಆಗಸ್ಟ್ 5,2021ರೊಳಗೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Bengaluru smart city recruitment 2021 notification has been released for 6 chief data operator and assistant posts. Interested candidates can apply before august 5.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+