BESCOM Recruitment 2020: ಕಾನೂನು ಸಹೆಗಾರರ ನೇಮಕಾತಿ..ತಿಂಗಳಿಗೆ 65 ಸಾವಿರ ವೇತನ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತವು ಕಾನೂನು ಸಲಹೆಗಾರ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿದೆ. ಆಸಕ್ತರು ಅಕ್ಟೋಬರ್ 19,2020ರೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿ ಪಡೆಯಿರಿ.

ಬೆವಿಕಂ ನಲ್ಲಿ ಉದ್ಯೋಗಾವಕಾಶ...ಅ,19ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ನಿವೃತ್ತ ನ್ಯಾಯಾಧೀಶರು ಹಾಗೂ ಕಾನೂನು ವಿಷಯಗಳ ಬಗ್ಗೆ ಅನುಭವ/ಜ್ಞಾನ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಕಾನೂನು ಸಲಹೆಗಾರ ಹುದ್ದೆಗಳಿಗೆ ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:

ಕಾನೂನು ಸಲಹೆಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 65,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 500/-ರೂ ಅರ್ಜಿ ಶುಲ್ಕವನ್ನು ಡಿ.ಡಿ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://bescom.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅಕ್ಟೋಬರ್ 19,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕಚೇರಿ ವಿಳಾಸ:
ಪ್ರಧಾನ ವ್ಯವಸ್ಥಾಪಕರು,
ಕಂಪನಿ ಕಾರ್ಯಾಲಯ, ಬೆಳಕು ಭವನ,
ಕೆ.ಆರ್.ವೃತ್ತ. ಬೆವಿಕಂ,
ಬೆಂಗಳೂರು - 560001.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
bescom recruitment 2020 notification has been released for law consultant posts. Candidates can apply before Oct 19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+