BESCOM Recruitment 2021 : 10 ವಿಚಾರಣಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ 10 ವಿಚಾರಣಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಸೆಪ್ಟೆಂಬರ್ 9,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಬೆಸ್ಕಾಂ ನಲ್ಲಿ 10 ವಿಚಾರಣಾಧಿಕಾರಿ ಹುದ್ದೆಗಳ ನೇಮಕಾತಿ

ಹುದ್ದೆಗಳ ವಿವರ:

ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು - 6 ಹುದ್ದೆಗಳು
ನಿವೃತ್ತ ಇಂಜಿನಿಯರ್ - 4 ಹುದ್ದೆಗಳು
ಒಟ್ಟು 10 ಹುದ್ದೆಗಳು

ವಿದ್ಯಾರ್ಹತೆ:

ಬೆಸ್ಕಾಂ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಮತ್ತು ಅನುಭವ ಜೊತೆಗೆ ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯುವ ಜ್ಞಾನ ಹೊಂದಿದವರು ಅರ್ಜಿಯನ್ನು ಹಾಕಬಹುದು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ವಿಚಾರಣಾಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ನಿವೃತ್ತ ಅಧಿಕಾರಿಗಳು, ಕಂಪನಿಯ ಅಧಿಕೃತ ವೆಬ್‌ಸೈಟ್ https://bescom.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಅರ್ಜಿ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಸೆಪ್ಟೆಂಬರ್ 9,2021ರ ಸಂಜೆ 5:00 ಗಂಟೆ ಅಥವಾ ಮುಂಚಿತವಾಗಿ ಮುದ್ದಾಂ/ಅಂಚೆ ಮೂಲಕ ಕಳುಹಿಸಬಹುದಾಗಿರುತ್ತದೆ.

ಕಚೇರಿ ವಿಳಾಸ:
ಪ್ರಧಾನ ವ್ಯವಸ್ಥಾಪಕರು,
ಬೆಳಕು ಭವನ, ಕಂಪನಿ ಕಾರ್ಯಾಲಯ,
ಬೆವಿಕಂ, ಕೆ. ಆರ್. ವೃತ್ತ, ಬೆಂಗಳೂರು-560001.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
BESCOM recruitment 2021 notification has been released for 10 enquiry officer posts. Interested candidates can apply before september 9.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+