BESCOM Recruitment 2021 : 400 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ (ಬೆಸ್ಕಾಂ) ನಲ್ಲಿ 400 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಆಗಸ್ಟ್ 5ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 ಬೆಸ್ಕಾಂ ನಲ್ಲಿ 400 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್, ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಖಾಲಿ ಹುದ್ದೆಗಳ ವಿವರ:

ಪದವಿ ಅಪ್ರೆಂಟಿಸ್ - 325 ಹುದ್ದೆಗಳು
ಡಿಪ್ಲೋಮಾ ಅಪ್ರೆಂಟಿಸ್ -75 ಹುದ್ದೆಗಳು
ಒಟ್ಟು 400 ಹುದ್ದೆಗಳು

ವೇತನ:

ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ 7000/-ರೂ ಮತ್ತು ಟೆಕ್ನೀಶಿಯನ್ (ಡಿಪ್ಲೋಮಾ) ಅಪ್ರೆಂಟಿಸ್ ಹುದ್ದೆಗಳಿಗೆ 5000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಅರ್ಜಿಯನ್ನು ಕಿರುಪಟ್ಟಿಯನ್ನು ಮಾಡಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://bescom.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 15,2021 ರಿಂದ ಆಗಸ್ಟ್ 5,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
BESCOM recruitment 2021 notification released for 400 apprentice posts. Interested candidates can apply through online before August 5.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+