BESCOM Recruitment 2021 : ಕಂಪೆನಿ ಸೆಕ್ರೆಟರಿ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಕಂಪೆನಿ ಸೆಕ್ರೆಟರಿ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜುಲೈ 5ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಕಂಪೆನಿ ಸೆಕ್ರೆಟರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 61,420/- ರಿಂದ 1,03,290/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜುಲೈ 5,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
ಜನರಲ್ ಮ್ಯಾನೇಜರ್,
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ,
ಕೆಆರ್ ಸರ್ಕಲ್ ಕಚೇರಿ,
ಬೆಂಗಳೂರು-560 001.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
BESCOM recruitment 2021 notification has been released for company secretary post.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+