BESCOM Recruitment 2022 : 400 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ... ನ.7ರೊಳಗೆ ಅರ್ಜಿ ಹಾಕಿ

ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ 400 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ 400 ಹುದ್ದೆಗಳ ನೇಮಕಾತಿ

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅಕ್ಟೋಬರ್ 15,2022 ರಿಂದ ನವೆಂಬರ್ 7,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

BESCOM ನೇಮಕಾತಿ 2022 ವಿದ್ಯಾರ್ಹತೆ :

BESCOM ನೇಮಕಾತಿ 2022 ವಿದ್ಯಾರ್ಹತೆ :

ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಬಿ.ಇ/ಬಿ.ಟೆಕ್/ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

 

BESCOM ನೇಮಕಾತಿ 2022 ವಯೋಮಿತಿ :

BESCOM ನೇಮಕಾತಿ 2022 ವಯೋಮಿತಿ :

ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಕನಿಷ್ಟ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

 

BESCOM ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

BESCOM ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಕಿರುಪಟ್ಟಿಯನ್ನು ಮಾಡಲಾಗುವುದು. ತದನಂತರ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

 

BESCOM ನೇಮಕಾತಿ 2022 ವೇತನ :

BESCOM ನೇಮಕಾತಿ 2022 ವೇತನ :

ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಗ್ರಾಜುಯೇಟ್ ಅಪ್ರೆಂಟಿಸ್ ಗಳಿಗೆ ತಿಂಗಳಿಗೆ 9,008/- ರೂ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8000/-ರೂ ಸ್ಟೈಫೆಂಡ್ ಅನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

 

BESCOM ನೇಮಕಾತಿ 2022 ಅರ್ಜಿ ಶುಲ್ಕ :

BESCOM ನೇಮಕಾತಿ 2022 ಅರ್ಜಿ ಶುಲ್ಕ :

ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

 

BESCOM ನೇಮಕಾತಿ 2022 ಪ್ರಮುಖ ದಿನಾಂಕಗಳು :

BESCOM ನೇಮಕಾತಿ 2022 ಪ್ರಮುಖ ದಿನಾಂಕಗಳು :

ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ ದಿನಾಂಕ : ಅಕ್ಟೋಬರ್ 15,2022
ಆನ್‌ಲೈನ್ ನಲ್ಲಿ ಎನ್‌ಎಟಿಎಸ್ ಪೋರ್ಟಲ್ ನಲ್ಲಿ ನೊಂದಾಯಿಸಲು ಕೊನೆಯ ದಿನಾಂಕ : ಅಕ್ಟೋಬರ್ 31,2022
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 7,2022
ಅಭ್ಯರ್ಥಿಗಳ ಆಯ್ಕೆಯ ಕಿರುಪಟ್ಟಿ ಪ್ರಕಟಣೆ ದಿನಾಂಕ : ನವೆಂಬರ್ 14,2022

BESCOM ನೇಮಕಾತಿ 2022 ಅರ್ಜಿ ಸಲ್ಲಿಕೆ :

BESCOM ನೇಮಕಾತಿ 2022 ಅರ್ಜಿ ಸಲ್ಲಿಕೆ :

ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://bescom.karnataka.gov.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಅಕ್ಟೋಬರ್ 15,2022 ರಿಂದ ನವೆಂಬರ್ 7,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ಬೆಸ್ಕಾಂ ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
BESCOM recruitment 2022 notification has been released for 400 apprentice posts. Interested candidates can apply before November 7.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+