ಭಾಭಾ ಅಣು ಸಂಶೋಧನಾ ಕೇಂದ್ರದಲ್ಲಿ ವೈಜ್ಞಾನಿಕ ಅಧಿಕಾರಿ ನೇಮಕಾತಿಗೆ ಅರ್ಜಿ ಆಹ್ವಾನ

Posted By:

ಭಾರತದಾದ್ಯಂತ ಭಾಭಾ ಅಣು ಸಂಶೋಧನಾ ಕೇಂದ್ರದಲ್ಲಿ ಖಾಲಿ ಇರುವ ವೈಜ್ಞಾನಿಕ ಅಧಿಕಾರಿ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ನೇಮಕಾತಿ

ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ ಫೆಬ್ರವರಿ 04, 2018ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತದಲ್ಲಿ 45 ಹುದ್ದೆಗಳ ನೇಮಕಾತಿ

ಹುದ್ದೆಗಳ ವಿವರ

ವೈಜ್ಞಾನಿಕ ಅಧಿಕಾರಿ

ಹುದ್ದೆ: ವೈಜ್ಞಾನಿಕ ಅಧಿಕಾರಿ
ಹುದ್ದೆ ಎಲ್ಲಿ? : ಭಾರತದಾದ್ಯಂತ

ತರಬೇತಿ

ಅಭ್ಯರ್ಥಿಗಳಿಗೆ ಎರಡು ಸ್ಕೀಂ ಗಳಲ್ಲಿ ತರಬೇತಿ ನೀಡಲಾಗುತ್ತದೆ. ನ್ಯೂಕ್ಲಿಯರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ವಿಭಾಗದಲ್ಲಿ ಮುಂದುವರೆಯಬಹುದು.

ವೇತನ

ವೇತನ ಶ್ರೇಣಿ:  ರೂ.84000/-

ಸ್ಟೈಪೆಂಡ್

ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭದಲ್ಲಿ ತರಬೇತಿ ನೀಡಲಾಗುವುದು. ತರಬೇತಿ ಸಮಯದಲ್ಲಿ ಮಾಸಿಕ ರೂ.35000/- ಸ್ಟೈಪೆಂಡ್ ಸೇರಿದಂತೆ ಪುಸ್ತಕಕ್ಕಾಗಿ ರೂ.10000/- ಕೂಡ ನೀಡಲಾಗವುದು.

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಎರಡು ವಿಧಾನಗಳಲ್ಲಿ ಅಯ್ಕೆ ಮಾಡಿಕೊಳ್ಳಲಾಗುವುದು. ಶಾರ್ಟ್ ಲಿಸ್ಟ್ ಪ್ರಕಟಿಸಿ ನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ವಿದ್ಯಾರ್ಹತೆ

ಬಿಇ, ಬಿ-ಟೆಕ್, ಬಿಎಸ್ಸಿ ಇಂಜಿನಿಯರಿಂಗ್, ಐದು ವರ್ಷದ ಎಂ-ಟೆಕ್ ಪದವಿಯಲ್ಲಿ ಕನಿಷ್ಠ ಶೇ. 60ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗರಬೇಕು. ಅಥವಾ ಎಂಎಸ್ಸಿ, ಅಥವಾ ಬಿಇ, ಬಿ-ಟೆಕ್ ನಲ್ಲಿ ಶೇ 60ರಷ್ಟು ಅಂಕಗಳೊಂದಿಗೆ ತೇರ್ಗಡೆಯಾರಬೇಕು.

ಗೇಟ್-2017/2018 ರ ಅಂಕಗಳನ್ನು ಪರಿಗಣಿಸಲಾಗುವುದು.

ಅರ್ಜಿ

ಅರ್ಜಿಗಳನ್ನು ಆನ್-ಲೈನ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ದಿನಾಂಕಗಳು

ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: 01-01-2018
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:04-02-2018
ಲಿಖಿತ ಪರೀಕ್ಷೆ ನಡೆಯುವ ದಿನಾಂಕ:28-03-2018, 03-04-2018

ಈ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ.

 

English summary
BARC(Bhabha Atomic Research Centre) recruitment 2018 notification has been released on official website for the recruitment of Scientific Officer C (SO/C).
Please Wait while comments are loading...

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia