ಬಿಇಎಲ್ ನಲ್ಲಿ ಹುದ್ದೆಗೆ ಅರ್ಜಿ ಆಹ್ವಾನ... ಆದ್ರೆ ಹೈದ್ರಾಬಾದ್ ನಲ್ಲಿ ಕೆಲಸ ಮಾಡಲು ರೆಡಿ ಇರಬೇಕು!

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಆದೇಶ ಹೊರಡಿಸಿದೆ. ಡೆಪ್ಯುಟಿ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮೇ 10 ಕೊನೆಯ ದಿನಾಂಕ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಲ್ಲಿ ಡೆಪ್ಯುಟಿ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ  ಡೀಟೆಲ್ಸ್
 ಹುದ್ದೆ ಹೆಸರು  ಡೆಪ್ಯುಟಿ ಇಂಜಿನಿಯರ್
 ಸಂಸ್ಥೆ  ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
 ವಿದ್ಯಾರ್ಹತೆ ಎಲೆಕ್ಟ್ರಾನಿಕ್ಸ್‌ ಹಾಗೂ ಕಮ್ಯುನಿಕೇಶನ್ ಇಂಜಿನಿಯರಿಂಗ್‌ನಲ್ಲಿ ಬಿಇ, ಬಿಟೆಕ್
 ಗರಿಷ್ಟ ವಯೋಮಿತಿ  27 ವರ್ಷ
 ಕೌಶಲ್ಯ  ಇಂಜಿನಿಯರಿಂಗ್ ಕೌಶಲ್ಯ
 ಸ್ಥಳ  ಹೈದರಾಬಾದ್
 ಅನುಭವ 2 ವರ್ಷ
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ ದಿನಾಂಕ  ಎಪ್ರಿಲ್ 24,2018
 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ  ಮೇ 10, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 2: Careers tab ಮೇಲೆ ಕ್ಲಿಕ್ ಮಾಡಿ ಬಳಿಕ Recruitment - Advertisements ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಪರದೆ ಮೇಲೆ ನೋಟಿಫಿಕೇಶನ್ ಲಿಸ್ಟ್ ಮೂಡುತ್ತದೆ
  • ಸ್ಟೆಪ್ 4: ಅರ್ಜಿಗಾಗಿ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ Recruitment of Deputy Engineers in E-II grade on short term basis for a period of 5 years for BEL Hyderabad Unit
  • ಸ್ಟೆಪ್ 5: ಪರದೆ ಮೇಲೆ ಅರ್ಜಿ ನಮೂನೆ ಮೂಡುತ್ತದೆ
  • ಸ್ಟೆಪ್ 6: ಅರ್ಜಿಯ ಪ್ರಿಂಟೌಟ್ ತೆಗೆದು ಭರ್ತಿ ಮಾಡಿ
  • ಸ್ಟೆಪ್ 7: ಭರ್ತಿ ಮಾಡಿದ ಅರ್ಜಿಯನ್ನ ಬೆಲ್‌ ಗೆ ಪೋಸ್ಟ್ ಮಾಡಿ

ಅರ್ಜಿ ಸಲ್ಲಿಕೆಗೆ ವಿಳಾಸ:
ಅರ್ಜಿಯ ಕವರ್ ಮೇಲ್ಬಾಗ ಹುದ್ದೆಯ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Sr Dy General Manager (HR),
Bharat Electronics Limited,
I.E.Nacharam,
Hyderabad - 500076

For Quick Alerts
ALLOW NOTIFICATIONS  
For Daily Alerts

    English summary
    Bharat Electronics Limited has released an employment notification calling out for aspirants to apply for the post of Deputy Engineer in E II grade. Those interested can check out the eligibility, salary scale, how to apply and the complete details of the government job here. Selected candidates can earn up to INR 140000. The last date to apply for the government job is May 10, 2018.
    ಭಾರತದ ಅತೀದೊಡ್ಡ ರಾಜಕೀಯ ಸಮೀಕ್ಷೆ. ನೀವು ಭಾಗವಹಿಸಿದ್ದೀರಾ?

    ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
    Kannada Careerindia

    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Careerindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Careerindia website. However, you can change your cookie settings at any time. Learn more