ಬಿಇಎಲ್ ನಲ್ಲಿ ಹುದ್ದೆಗೆ ಅರ್ಜಿ ಆಹ್ವಾನ... ಆದ್ರೆ ಹೈದ್ರಾಬಾದ್ ನಲ್ಲಿ ಕೆಲಸ ಮಾಡಲು ರೆಡಿ ಇರಬೇಕು!

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಡೆಪ್ಯುಟಿ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಆದೇಶ ಹೊರಡಿಸಿದೆ. ಡೆಪ್ಯುಟಿ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮೇ 10 ಕೊನೆಯ ದಿನಾಂಕ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಲ್ಲಿ ಡೆಪ್ಯುಟಿ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಡೆಪ್ಯುಟಿ ಇಂಜಿನಿಯರ್
ಸಂಸ್ಥೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ವಿದ್ಯಾರ್ಹತೆ ಎಲೆಕ್ಟ್ರಾನಿಕ್ಸ್‌ ಹಾಗೂ ಕಮ್ಯುನಿಕೇಶನ್ ಇಂಜಿನಿಯರಿಂಗ್‌ನಲ್ಲಿ ಬಿಇ, ಬಿಟೆಕ್
ಗರಿಷ್ಟ ವಯೋಮಿತಿ 27 ವರ್ಷ
ಕೌಶಲ್ಯ ಇಂಜಿನಿಯರಿಂಗ್ ಕೌಶಲ್ಯ
ಸ್ಥಳ ಹೈದರಾಬಾದ್
ಅನುಭವ 2 ವರ್ಷ
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ ದಿನಾಂಕ ಎಪ್ರಿಲ್ 24,2018
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಮೇ 10, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 2: Careers tab ಮೇಲೆ ಕ್ಲಿಕ್ ಮಾಡಿ ಬಳಿಕ Recruitment - Advertisements ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಪರದೆ ಮೇಲೆ ನೋಟಿಫಿಕೇಶನ್ ಲಿಸ್ಟ್ ಮೂಡುತ್ತದೆ
  • ಸ್ಟೆಪ್ 4: ಅರ್ಜಿಗಾಗಿ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ Recruitment of Deputy Engineers in E-II grade on short term basis for a period of 5 years for BEL Hyderabad Unit
  • ಸ್ಟೆಪ್ 5: ಪರದೆ ಮೇಲೆ ಅರ್ಜಿ ನಮೂನೆ ಮೂಡುತ್ತದೆ
  • ಸ್ಟೆಪ್ 6: ಅರ್ಜಿಯ ಪ್ರಿಂಟೌಟ್ ತೆಗೆದು ಭರ್ತಿ ಮಾಡಿ
  • ಸ್ಟೆಪ್ 7: ಭರ್ತಿ ಮಾಡಿದ ಅರ್ಜಿಯನ್ನ ಬೆಲ್‌ ಗೆ ಪೋಸ್ಟ್ ಮಾಡಿ

ಅರ್ಜಿ ಸಲ್ಲಿಕೆಗೆ ವಿಳಾಸ:
ಅರ್ಜಿಯ ಕವರ್ ಮೇಲ್ಬಾಗ ಹುದ್ದೆಯ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Sr Dy General Manager (HR),
Bharat Electronics Limited,
I.E.Nacharam,
Hyderabad - 500076

For Quick Alerts
ALLOW NOTIFICATIONS  
For Daily Alerts

English summary
Bharat Electronics Limited has released an employment notification calling out for aspirants to apply for the post of Deputy Engineer in E II grade. Those interested can check out the eligibility, salary scale, how to apply and the complete details of the government job here. Selected candidates can earn up to INR 140000. The last date to apply for the government job is May 10, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X