ನೋಟು ಮುದ್ರಣ ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ

ಭಾರತೀಯ ರಿಸರ್ವ್‌ ಬ್ಯಾಂಕ್‌ನ (ಆರ್‌ಬಿಐ) ಅಂಗ ಸಂಸ್ಥೆಯಾದ ಭಾರತೀಯ ನೋಟು ಮುದ್ರಣ ಪ್ರೈ. ಲಿ.ನಲ್ಲಿ ಏಳು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಭಾರತೀಯ ರಿಸರ್ವ್‌ ಬ್ಯಾಂಕ್‌ನ (ಆರ್‌ಬಿಐ) ಅಂಗ ಸಂಸ್ಥೆಯಾದ ಭಾರತೀಯ ನೋಟು ಮುದ್ರಣ ಪ್ರೈ. ಲಿ.ನಲ್ಲಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಏಳು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಫೆಬ್ರವರಿ 26 ರೊಳಗೆ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಸಲ್ಲಿಸಲು ಕೋರಲಾಗಿದೆ.

ಕರ್ನಾಟಕದಲ್ಲಿ ನೇಮಕಾತಿ

ಕರ್ನಾಟಕದಲ್ಲಿ ನೇಮಕಾತಿ

ಮೈಸೂರಿನ ಇಂಕ್ ಮ್ಯಾನುಫ್ಯಾಕ್ಚರಿಂಗ್ ಯುನಿಟ್ ಮತ್ತು ಮೈಸೂರು, ಬೆಂಗಳೂರು ಮತ್ತು ಸಾಲ್ಬೋನಿ ಯ ರಾಜಭಾಷಾ ಅಧಿಕಾರಿ ಯುನಿಟ್ ಗೆ ನೇಮಕಾತಿ ನಡೆಯಲಿದೆ.

ಹುದ್ದೆಗಳ ವಿವರ

ಹುದ್ದೆಗಳ ವಿವರ

ನಾಲ್ಕು ಅಸಿಸ್ಟೆಂಟ್ ಮ್ಯಾನೇಜರ್ (ಇಂಕ್ ಮ್ಯಾನುಫ್ಯಾಕ್ಚರಿಂಗ್ ಯುನಿಟ್) ಮತ್ತು ಮೂರು ಅಸಿಸ್ಟೆಂಟ್ ಮ್ಯಾನೇಜರ್ (ರಾಜಭಾಷಾ) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.

 ಶೈಕ್ಷಣಿಕ ವಿದ್ಯಾರ್ಹತೆ

ಶೈಕ್ಷಣಿಕ ವಿದ್ಯಾರ್ಹತೆ

ಅಸಿಸ್ಟೆಂಟ್ ಮ್ಯಾನೇಜರ್ (ಇಂಕ್ ಮ್ಯಾನುಫ್ಯಾಕ್ಚರಿಂಗ್ ಯುನಿಟ್) ಹುದ್ದೆಗೆ ಅಭ್ಯರ್ಥಿಗಳು ಕೆಮಿಕಲ್ ಇಂಜಿನಿಯರಿಂಗ್ ಅಥವಾ ಪಾಲಿಮರ್ ಸೈನ್ಸ್ ಅಂಡ್ ಟೆಕ್ನಾಲಜಿ ಯಲ್ಲಿ ಪದವಿ ಪಡೆದಿರಬೇಕು

ರಾಜಭಾಷಾ ಹುದ್ದೆಗೆ ವಿದ್ಯಾರ್ಹತೆ

ರಾಜಭಾಷಾ ಹುದ್ದೆಗೆ ವಿದ್ಯಾರ್ಹತೆ

ಅಸಿಸ್ಟೆಂಟ್ ಮ್ಯಾನೇಜರ್ (ರಾಜಭಾಷಾ) ಹುದ್ದೆಗೆ ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಪದವಿಗಳಿಸಿರಬೇಕು.

ವಯೋಮಿತಿ: ಗರಿಷ್ಟ 31

 ವೇತನ ವಿವರ

ವೇತನ ವಿವರ

ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಮಾಸಿಕ ರೂ.58905/- ನೀಡಲಾಗುವುದು

ಅರ್ಜಿ ಸಲ್ಲಿಕೆ

ಅರ್ಜಿ ಸಲ್ಲಿಕೆ

ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಿದ್ದು, ಅಭ್ಯರ್ಥಿಗಳು ವೆಬ್ಸೈಟ್ ಮೂಲಕ ಅರ್ಜಿಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ನಿಗದಿತ ದಿನಾಂಕದೊಳಗೆ ಕಚೇರಿ ವಿಳಾಸಕ್ಕೆ ತಲುಪಿಸಲು ಸೂಚಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-02-2018

 

 ಅರ್ಜಿ ನಮೂನೆ

ಅರ್ಜಿ ನಮೂನೆ

ವೆಬ್ಸೈಟ್ ನಲ್ಲಿ ಅರ್ಜಿ ನಮೂನೆಯನ್ನು ನೀಡಿದ್ದು, ಅಭ್ಯರ್ಥಿಗಳು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಡೌನ್ಲೋಡ್ ಮಾಡಿದ ಅರ್ಜಿಗಳನ್ನು ಭರ್ತಿ ಮಾಡಿ ಫೋಟೋ ಸೇರಿದಂತೆ ಅಗತ್ಯ ದಾಖಲೆಗಳನ್ನು ಲಗತ್ತಿಸಬೇಕು.

 

ಆಯ್ಕೆ ವಿಧಾನ

ಆಯ್ಕೆ ವಿಧಾನ

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

More News  

For Quick Alerts
ALLOW NOTIFICATIONS  
For Daily Alerts

English summary
Bharatiya Reserve Bank Note Mudran Private Limited (BRBNMPL/Company) invites applications from eligible candidates for the posts of Assistant Manager for its upcoming Security Ink Manufacturing Unit at Mysuru in Karnataka and for the positions of Rajbhasha Adhikaris for its units at Mysuru, Salboni and Corporate Office at Bengaluru.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+