ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಅಪ್ರೆಂಟೀಸ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಗೊಳ್ಳುವ ಅಭ್ಯರ್ಥಿಗಳು ತಿಂಗಳಿಗೆ 6000 ರೂ ಸಂಪಾದಿಸಬಹುದು. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ನವಂಬರ್ 7, 2018. ಆಸಕ್ತ ಅಭ್ಯರ್ಥಿಗಳು, ಹುದ್ದೆಗೆ ಸಂಬಂಧಪಟ್ಟಂತೆ, ಅರ್ಹತೆ, ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಮುಂತಾದ ಕಂಪ್ಲೀಟ್ ಮಾಹಿತಿ ಇಲ್ಲಿ ಚೆಕ್ ಮಾಡಿಕೊಳ್ಳಬಹುದಾಗಿದೆ.

ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ 2018 ಹುದ್ದೆಯ ಡೀಟೆಲ್ಸ್:
| CRITERIA | DETAILS |
| Name Of The Posts | ಅಪ್ರೆಂಟೀಸ್ |
| Organisation | ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ |
| Educational Qualification | ಪದವಿ, ಡಿಪ್ಲೋಮಾ ಅಥವಾ ಸಂಬಂಧಪಟ್ಟ ಫೀಲ್ಡ್‌ನಲ್ಲಿ ಐಟಿಐ ಸರ್ಟಿಫಿಕೇಟ್ ಪಡೆದಿರಬೇಕು |
| Experience | ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು |
| Skills Required | ಟ್ರೇಡ್ ಮತ್ತು ಟೆಕ್ನಿಕಲ್ ಸ್ಕಿಲ್ |
| Job Location | ರಾಣಿಪುರ್ (ಉತ್ತರಖಂಡ) |
| Salary Scale | 4000 ರೂ ದಿಂದ 6000 ರೂ |
| Industry | ಎಲೆಕ್ಟ್ರಿಕಲ್ಸ್ |
| Application Start Date | October 22, 2018 |
| Application End Date | November 7, 2018 |
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ
ಸ್ಟೆಪ್ 1
ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ಆಫೀಶಿಯಲ್ ಸೈಟ್ ಗೆ ಲಾಗಿನ್ ಆಗಿ
ಸ್ಟೆಪ್ 2
Apply Online(Part 1) ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3
ರಿಜಿಸ್ಟ್ರೇಶನ್ ಫಾರ್ಮ್ ತೆರೆದುಕೊಳ್ಳುತ್ತದೆ. ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
ಸ್ಟೆಪ್ 4
ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
ಸ್ಟೆಪ್ 5
ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
ಸ್ಟೆಪ್ 6
ಹೋಮ್ ಪೇಜ್ ಗೆ ಮತ್ತೆ ಹಿಂತಿರುಗಿ Photo & Document Upload(Part 2) ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 7
ಅರ್ಜಿ ಭರ್ತಿ ಮಾಡಿ, ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
ಸ್ಟೆಪ್ 8
ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಮಾಡಲು ನೆಕ್ಸ್ಟ್ ಬಟನ್ ಕ್ಲಿಕ್ ಮಾಡಿ
ಸ್ಟಾಫ್ ಸೆಲಕ್ಷನ್ ಕಮಿಷನ್ ನೇಮಕಾತಿ 2018 ಸ್ಟನೋಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನ


Click it and Unblock the Notifications











