ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ 320 ಟೆಕ್ನಿಷನ್ ಅಪ್ರೆಂಟಿಸಸ್ ಹುದ್ದೆಗೆ ಅರ್ಜಿ ಆಹ್ವಾನ

ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಇಂಜಿನೀಯರಿಂಗ್ ಇಲಾಖೆಗಳಲ್ಲಿ ಟೆಕ್ನಿಶನ್ ಅಪ್ರೆಂಟಿಸಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಇಂಜಿನೀಯರಿಂಗ್ ಇಲಾಖೆಗಳಲ್ಲಿ ಟೆಕ್ನಿಶನ್ ಅಪ್ರೆಂಟಿಸಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಇನ್ನು ಅಪ್ರೆಂಟಿಸಶಿಪ್ ಕೇವಲ 1 ವರ್ಷದ ಅವಧಿಯದ್ದಾಗಿದೆ. 320 ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ 320 ಟೆಕ್ನಿಷನ್ ಅಪ್ರೆಂಟಿಸಸ್ ಹುದ್ದೆಗೆ ಅರ್ಜಿ ಆಹ್ವಾನ

Most Read: ಎನ್‌ಎಂಪಿಟಿ ನೇಮಕಾತಿ 2018: ಆಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನMost Read: ಎನ್‌ಎಂಪಿಟಿ ನೇಮಕಾತಿ 2018: ಆಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಟೆಕ್ನಿಶನ್ ಅಪ್ರೆಂಟಿಸಸ್
Organisation ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್
Educational Qualification ಇಂಜಿನೀಯರಿಂಗ್ ವಿಷಯದಲ್ಲಿ ಡಿಪ್ಲೋಮಾ ಪದವಿ
Experience ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
Job Responsibilities ಟೆಕ್ನಿಕಲ್ ವರ್ಕ್
Skills Required ಟೆಕ್ನಿಕಲ್ ಸ್ಕಿಲ್
Job Location ಬೆಂಗಳೂರು
Industry ಎಲೆಕ್ಟ್ರಿಕಲ್ಸ್
Application Start Date September 27, 2018
Application End Date October 31, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಮೇಲೆ ಹೇಳಿರುವ ಹುದ್ದೆಗೆ ಅರ್ಜಿ ಸಲ್ಲಿಸಿ

ಸ್ಟೆಪ್ 1

ಸ್ಟೆಪ್ 1

ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ಆಫೀಶಿಯಲ್ ಸೈಟ್‌ ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

ಹೋಮ್‌ ಪೇಜ್‌ನಲ್ಲಿ ಇರುವ ಕೆರಿಯರ್ ಟ್ಯಾಬ್ ಅಡಿಯಲ್ಲಿ ಬರುವ Engagement of Technician Apprentices(Diploma Holders) ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

 

ಸ್ಟೆಪ್ 3

ಸ್ಟೆಪ್ 3

 ವಿವರಣಾತ್ಮಕ ಜಾಹೀರಾತು ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ

ಸ್ಟೆಪ್ 4

ಸ್ಟೆಪ್ 4

ಸ್ಕ್ರೋಲ್ ಡೌನ್ ಮಾಡಿ ಅರ್ಜಿಯನ್ನ ಗುರುತಿಸಿಕೊಳ್ಳಿ

ಸ್ಟೆಪ್ 5

ಸ್ಟೆಪ್ 5

ಬಲಬದಿಯಲ್ಲಿ ಇರುವ ಪ್ರಿಂಟ್ ಆಪ್ಷನ್ ಮೇಲೆ ಕ್ಲಿಕ್ ಮಾಡಿ, ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

  • ಸ್ಟೆಪ್ 6: ಅರ್ಜಿಯನ್ನ ಭರ್ತಿ ಮಾಡಿ, ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

ಅರ್ಜಿ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
DGM/HR, Bharat Heavy Electricals Limited, Electronics Division, Mysuru Road, Bengaluru - 560026


ಅಥವಾ ಈ-ಮೇಲ್ ಗೆ ನಿಮ್ಮ ಅರ್ಜಿ ಪೋಸ್ಟ್ ಮಾಡಿ
E-mail to [email protected].

ಹುದ್ದೆಯ ಕಂಪ್ಲೀಟ್ ಡೀಟೆಲ್ಸ್ ಗೆ ಈ ನೋಟಿಫಿಕೇಶನ್ ಮೇಲೆ ಕ್ಲಿಕ್ ಮಾಡಿ

<strong>Most Read: ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಇಂಜಿನೀಯರ್ ಮತ್ತು ಕೆಮಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ</strong>Most Read: ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಇಂಜಿನೀಯರ್ ಮತ್ತು ಕೆಮಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

For Quick Alerts
ALLOW NOTIFICATIONS  
For Daily Alerts

English summary
Bharat Heavy Electricals Limited (BHEL) is recruiting Technician Apprentices in various engineering disciplines. The apprenticeship will be for a period of one year. Around 320 training slots are vacant. However, the number of vacancies are tentative and subject to change with respect to the requirement.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X