ಬಿಹೆಚ್ಇಎಲ್ ನೇಮಕಾತಿ 2019: 38 ಸುರಕ್ಷತಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಹೆವಿ ಇಲೆಕ್ಟ್ರಿಕಲ್ ಲಿಮಿಟೆಡ್ 38 ಸುರಕ್ಷತಾ ಅಧಿಕಾರಿ ಹುದ್ದೆಗಳಿಗೆ ಅನುಭವಿ ಇಂಜಿನಿರ್ ಗಳ ನೇಮಕಾತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಫೆಬ್ರವರಿ 11,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅನುಭವಿ ಇಂಜಿನಿಯರ್ ಗಳಿಗೊಂದು ಸುವರ್ಣಾವಕಾಶ

CRITERIA DETAILS
Name Of The Posts ಸುರಕ್ಷತಾ ಅಧಿಕಾರಿ
Organisation ಭಾರತ್ ಹೆವಿ ಇಲೆಕ್ಟ್ರಿಕಲ್ ಲಿಮಿಟೆಡ್
Educational Qualification ಬಿಇ,ಡಿಪ್ಲೋಮ
Job Location ತಮಿಳುನಾಡು, ಕರ್ನಾಟಕ,ತೆಲಂಗಾಣ, ಆಂಧ್ರಪ್ರದೇಶ, ಜಾರ್ಖಂಡ್, ಒಡಿಶಾ,ಬಿಹಾರ್
Salary Scale ತಿಂಗಳಿಗೆ 61,200/-ರೂ
Application Start Date January 22, 2019
Application End Date February 11, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿಯನ್ನು ಇಂಜಿನಿಯರಿಂಗ್/ಮೆಕ್ಯಾನಿಕಲ್ ನಲ್ಲಿ ಟೆಕ್ನಾಲಜಿ ಅಥವಾ ಇಲೆಕ್ಟ್ರಿಕಲ್ ಅಥವಾ ಸಿವಿಲ್ ಅಥವಾ ಪ್ರೊಡಕ್ಷನ್ ಅಥವಾ ಇಂಡಸ್ಟ್ರಿಯಲ್ ಇಂಜಿನಿಯರಿಂಗ್ ಅನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾನಿಲಯದಲ್ಲಿ ಸಾಮಾನ್ಯ ಓಬಿಸಿ ಅಭ್ಯರ್ಥಿಗಳು ಶೇ 60%ರಷ್ಟು ಅಂಕಗಳೊಂದಿಗೆ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ಶೇ50% ರಷ್ಟು ಅಂಕಗಳಿಸಿರುವುದರೊಂದಿಗೆ ಕನಿಷ್ಟ1 ವರ್ಷದ ಪೂರ್ಣವಧಿ ಡಿಪ್ಲೋಮ ಅನ್ನು ಡಿಜಿಎಫ್ಎಸ್ಎಲ್ಐ ನಿಂದ ಅನುಮೋದಿತ ಸಂಸ್ಥೆಗಳಾದ ರೀಜನಲ್ ಲೇಬರ್ ಇನ್ಸ್ಟಿಟ್ಯೂಟ್ / ಸೆಂಟ್ರಲ್ ಲೇಬರ್ ಇನ್ಸ್ಟಿಟ್ಯೂಟ್ (ಅಥವಾ) ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್ ಐಟಿ)ಯಿಂದ ಇಂಡಸ್ಟ್ರಿಯಲ್ ಸೇಫ್ಟಿಯಲ್ಲಿ ಸ್ನಾತಕೋತ್ತರ ಪದವಿಯನ್ನು (ಅಥವಾ) ಇಂಡಸ್ಟ್ರಿಯಲ್ ಸೇಫ್ಟಿ ಮತ್ತು ಎನ್ವಿರಾನ್ಮೆಂಟ್ ಮ್ಯಾನೇಜ್ಮೆಂಟ್ (ಎನ್ ಐ ಟಿಐ- ಮುಂಬೈ) ನಲ್ಲಿ ಡಿಪ್ಲೊಮ ವಿದ್ಯಾಭ್ಯಾಸ ಮಾಡಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನವರಿ 23,2019ಕ್ಕೆ 35 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 61,200/-ರೂ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇತರೆ ಅಭ್ಯರ್ಥಿಗಳು ರೂ.200/- ಶುಲ್ಕವನ್ನು ಪಾವತಿಸಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಜಿದಾರರು ಆನ್ ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ವಿಳಾಸಕ್ಕೆ ಫೆಬ್ರವರಿ18,2019ರೊಳಗೆ ಕಳುಹಿಸಿ

ವಿಳಾಸ:
Addl. General Manager (HR) BHEL,
Power Sector Southern Region,
690, EVR Periyar Building, Anna Salai,
Chennai 600035,

ಈ ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
BHEL notification has been released on official website for the recruitment of 38 FTA safety officer posts. Interested candidates can apply before 11th February2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+